Revolt

ಸಚಿವ ಸ್ಥಾನ ಸಿಗದಿದ್ದಕ್ಕೆ ರಾಜೀನಾಮೆ ನಿರ್ಧಾರ ಪ್ರಕಟಿಸಿದ ಕಾಂಗ್ರೆಸ್ ಶಾಸಕರಿಗೆ ಹೈಕಮಾಂಡ್ ಬಿಗ್ ಶಾಕ್
ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಹೆಸರನ್ನು ಹಾಗೂ ವಿಧಾನಸಭೆ ಸ್ಪೀಕರ್ ಮತ್ತು ವಿಧಾನ ಪರಿಷತ್ ಸಭಾಧ್ಯಕ್ಷರನ್ನು ಹೆಸರನ್ನು ಪ್ರಕಟಿಸುತ್ತಿದ್ದಂತೆ ಪಕ್ಷದಲ್ಲಿ ಸಚಿವಾಂಕ್ಷಿಗಳ ಆಕ್ರೋಶ ಭುಗಿಲೆದ್ದಿದ್ದು, ಕೆಲವು ಶಾಸಕರು ರಾಜೀನಾಮೆ ನೀಡುವುದಾಗಿ ಹೇಳುತ್ತಿದ್ದಾರೆ.

'ನಾನು ಬೀದಿ ಹೋರಾಟಗಾರ, ಆದರೆ ಮುಖ್ಯಮಂತ್ರಿ ಹುದ್ದೆಗೆ ನಾನು ಬಂಡಾಯ ಮಾಡುವ ಸ್ವಭಾವದವನು ಅಲ್ಲ': ಡಿ.ಕೆ ಶಿವಕುಮಾರ್; Video
ನಾನು ಏಕೆ ಬಂಡಾಯ ಮಾಡಬೇಕು? ನನಗೆ ನನ್ನ ಮೇಲೆ ವಿಶ್ವಾಸವಿದೆ, ನಾನು ಆಶಾಭಾವದಿಂದ ಬದುಕುತ್ತೇನೆ. ನನಗೆ ಸಿಗಬೇಕಾದ್ದು ಸಿಕ್ಕೇ ಸಿಗುತ್ತದೆ ಎಂದರು.

ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ನಂತರ ಬಿಜೆಪಿಗೆ ಭಾರೀ ಸವಾಲು: ಭಿನ್ನಮತಕ್ಕೆ ಮದ್ದರೆಯುವರೇ ಕೇಸರಿ ಕಲಿಗಳು!
ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಶೇ.60ಕ್ಕೂ ಹೆಚ್ಚು ಹಾಲಿ ಸಂಸದರನ್ನು ಬದಲಾಯಿಸಿರುವ ಬಿಜೆಪಿಗೆ ಹಲವಾರು ಸವಾಲುಗಳು ಎದುರಾಗಿವೆ

ರಾಯಚೂರು ಬಿಜೆಪಿಯಲ್ಲಿ ಅಸಮಾಧಾನ: ಬಿ.ವಿ ನಾಯಕ್ ಅಭಿಮಾನಿಗಳ ಆತ್ಮಹತ್ಯೆ ಯತ್ನ
ಹಾಲಿ ಸಂಸದ ರಾಜಾ ಅಮರೇಶ್ವರ ನಾಯಕ ಟಿಕೆಟ್ ನೀಡಿದ್ದರಿಂದ ಬಿ.ವಿ ನಾಯಕ್ ಆಕ್ರೋಶಗೊಂಡಿದ್ದು, ಮತ್ತೊಮ್ಮೆ ಸಮೀಕ್ಷೆ ಮಾಡಿ ಟಿಕೆಟ್ ನೀಡುವಂತೆ ಪಟ್ಟು ಹಿಡಿದಿದ್ದಾರೆ.

ಪ್ರಧಾನಿ ಮೋದಿ ಶೀಘ್ರದಲ್ಲೇ 'ಬಂಡಾಯ' ಎದುರಿಸಬೇಕಾಗುತ್ತದೆ- ಸಿಎಂ ಅಶೋಕ್ ಗೆಹ್ಲೋಟ್
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮದೇ ಪಕ್ಷದೊಳಗೆ ಗೌರವವನ್ನು ಕಳೆದುಕೊಳ್ಳುತ್ತಿದ್ದು, ಶೀಘ್ರದಲ್ಲೇ 'ಬಂಡಾಯ' ಎದುರಿಸಬೇಕಾಗುತ್ತದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಶನಿವಾರ ಹೇಳಿದ್ದಾರೆ.

ಬ್ರಿಟನ್ ಪ್ರಧಾನಿಗೆ ಅಧಿಕಾರ ವಹಿಸಿಕೊಂಡ 6 ವಾರಗಳಲ್ಲೇ ಸಂಕಷ್ಟ, ಬಂಡಾಯದ ಬಿಸಿ
ಬ್ರಿಟನ್ ಪ್ರಧಾನಿ ಲಿಜ್ ಟ್ರಸ್ ಕ್ರಿಸ್ ಮಸ್ ವರೆಗಾದರೂ ಅಧಿಕಾರದಲ್ಲಿ ಉಳಿಯುತ್ತಾರಾ? ಇದು ಸದ್ಯಕ್ಕೆ ಬ್ರಿಟನ್ ನ ಎಲ್ಲಾ ಪ್ರಜೆಗಳನ್ನು ಕಾಡುತ್ತಿರುವ ಪ್ರಶ್ನೆ!

ಸಿಎಂ ಆದ ನಂತರ ಪನ್ನೀರ್ ಸೆಲ್ವಂ ಗೆ ಮೊದಲ ಬಾರಿಗೆ ಪಕ್ಷದಲ್ಲೇ ವಿರೋಧದ ಬಿಸಿ
ತಮಿಳುನಾಡು ಮುಖ್ಯಮಂತ್ರಿಯಾಗಿ 3ನೇ ಬಾರಿಗೆ ಅಧಿಕಾರ ವಹಿಸಿಕೊಂಡಿರುವ ಓ ಪನ್ನೀರ್ ಸೆಲ್ವಂ ಮೊತ್ತ ಮೊದಲ ಬಾರಿಗೆ ಪಕ್ಷದೊಳಗೆ ವಿರೋಧದ ..

ಸೌದಿ ದೊರೆ ಸಲ್ಮಾನ್ ಸ್ಥಾನಕ್ಕೆ ಅಹ್ಮದ್ ಕೂರಿಸಲು ಅರಮನೆಯಲ್ಲೇ ಸಂಚು
ಸೌದಿ ಅರೇಬಿಯಾದ ನೆಲ ಕ್ರಿಪ್ರಕ್ರಾಂತಿಗೆ ಸಜ್ಜಾಗಿದೆ. ಈಗಿನ ದೊರೆ ಸಲ್ಮಾನ್ ಉಚ್ಛಾಟನೆಗೆ ಆತನ 8 ಸಹೋದರರು ಬೆಂಬಲ ಸೂಚಿಸಿದ್ದು, ಅರಮನೆಯಲ್ಲಿ...

ಸಚಿವರ ವಿರುದ್ಧ ಮತ್ತೆ ಸ್ವಪಕ್ಷೀಯ ಗುಡುಗು
ಶಾಸಕಾಂಗ ಸಭೆಯಲ್ಲಿ ಪುನಃ ಅಸಮಾಧಾನ ಸ್ಫೋಟ, ಶಾಸಕರ ಭೇಟಿಗೆ ಸಮಯ ನಿಗದಿ

