ದೇಶಜೈಲಲ್ಲಿ ವರವರ ರಾವ್ ಕೊಲಲ್ಲು ಯತ್ನ, ಕೂಡಲೇ ಆಸ್ಪತ್ರೆಗೆ ಸೇರಿಸಬೇಕು-ಬಂಧಿತ ಕ್ರಾಂತಿಕಾರಿ ಕವಿಯ ಸಂಬಂಧಿಕರ ಒತ್ತಾಯ
ಬಂಧಿತ ಕ್ರಾಂತಿಕಾರಿ ಕವಿ ವರವರ ರಾವ್ ಅವರ ಆರೋಗ್ಯ ತೀವ್ರವಾಗಿ ಕ್ಷೀಣಿಸುತ್ತಿದ್ದು, ಅವರನ್ನು ಹತ್ಯೆ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದು, ಕೂಡಲೇ ಸಂಬಂಧಪಟ್ಟವರು ಮಧ್ಯಪ್ರವೇಶಿಸಿ, ಉತ್ತಮ ಚಿಕಿತ್ಸೆ ಕೊಡಿಸುವಂತೆ ಒತ್ತಾಯಿಸಿದ್ದಾರೆ.