reward

ಅಕ್ಷಯ ತೃತೀಯ ಶುಭ ದಿನ ಎಂದು ಸಾಬೀತುಪಡಿಸಲಿ, 10 ಲಕ್ಷ ರೂ. ಕೊಡುತ್ತೇನೆ: ಮಾಜಿ ಶಾಸಕ ಸೋಮಶೇಖರ್ ಸವಾಲು!
ಅಕ್ಷಯ ತೃತೀಯ ಜೀವನದಲ್ಲಿ ಸಮೃದ್ಧಿಯನ್ನು ತರುತ್ತದೆ ಎಂದು ಸಾಬೀತುಪಡಿಸಿದವರಿಗೆ 10 ಲಕ್ಷ ...

26/11 ಮುಂಬೈ ದಾಳಿ ಸಂಚುಕೋರರ ಬಗ್ಗೆ ಮಾಹಿತಿಗೆ 5 ಮಿಲಿಯನ್ ಡಾಲರ್ ಬಹುಮಾನ ಘೋಷಿಸಿದ ಅಮೆರಿಕಾ
2008 ನವೆಂಬರ್ 26 ರಂದು ನಡೆದಿದ್ದ ಮುಂಬೈ ಉಗ್ರರ ದಾಳಿಯ ಸಂಚಿನ ಬಗ್ಗೆ ಮಾಹಿತಿ ನೀಡುವವರಿಗೆ 5 ಮಿಲಿಯನ್ ಡಾಲರ್ ಬಹುಮಾನವನ್ನು ಅಮೆರಿಕ ಘೋಷಿಸಿದೆ.

ವೀರಪ್ಪನ್ ಹತ್ಯೆಗೆ ಸಹಾಯ ಮಾಡಿದ್ದೆ, ಆದರೆ ನನಗೆ ಬಹುಮಾನ ಎಲ್ಲಿ?; ಚಾತಕ ಪಕ್ಷಿಯಂತೆ ಕಾಯುತ್ತಿರುವ ಷಣ್ಮುಗಪ್ರಿಯ
ಕುಖ್ಯಾತ ಕಾಡುಗಳ್ಳ ವೀರಪ್ಪನ್ ನ್ನು ಕೆ ವಿಜಯ್ ಕುಮಾರ್ ಮತ್ತು ಎನ್ ಕೆ ಸೆಂತಮರೈ ಕನ್ನಣ್ ...

ಬಿಜೆಪಿ ಶಾಸಕನ ನಾಲಿಗೆ ಕತ್ತರಿಸಿದವರಿಗೆ ರೂ.5 ಲಕ್ಷ ಇನಾಮು: ಕಾಂಗ್ರೆಸ್ ನಾಯಕ
ಯುವತಿಯನ್ನು ಅಪಹರಣ ಮಾಡಿಯಾದರೂ ಹುಡುಗನಿಗೆ ಒಪ್ಪಿಸುತ್ತೇನೆಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ರಾಮ್ ಕದಂಗ್' ಅವರ ನಾಲಿಗೆ ಕತ್ತರಿಸಿದವರಿಗೆ ರೂ.5 ಲಕ್ಷ ಬಹುಮಾನ ನೀಡುತ್ತೇನೆಂದು ಕಾಂಗ್ರೆಸ್ ಮಾಜಿ ಸಚಿವರೊಬ್ಬರು...

ಕನ್ಸಾಸ್'ನಲ್ಲಿ ಮತ್ತೊಬ್ಬ ಭಾರತೀಯನ ಹತ್ಯೆ: ಆರೋಪಿ ಹುಡುಕಿಕೊಟ್ಟವರಿಗೆ 10,000 ಡಾಲರ್ ಇನಾಮು ಘೋಷಣೆ
ಭಾರತೀಯನ ವಿದ್ಯಾರ್ಥಿ ಶರತ್ ಕೊಪ್ಪು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಹುಡುಕಿಕೊಟ್ಟವರಿಗೆ 10,000 ಡಾಲರ್ ಇನಾಮು ನೀಡುವುದಾಗಿ ಕನ್ಸಾಸ್ ಪೊಲೀಸರು ಭಾನುವಾರ ಘೋಷಣೆ ಮಾಡಿದ್ದಾರೆ...

ಬೆಂಗಳೂರು: ಕಳ್ಳನನ್ನು ಬೆನ್ನಟ್ಟಿ ಹಿಡಿದ ಪೊಲೀಸ್ ಪೇದೆಗೆ ಹನಿಮೂನ್ ಗಿಫ್ಟ್!
ಗುರುವಾರ ಮುಂಜಾನೆ ಸುಮಾರು 4 ಕಿಮೀ ಚೇಸ್ ಮಾಡಿ ಕಳ್ಳನನ್ನು ಹಿಡಿದ ಪೇದೆ ಕೆ,ಇ ವೆಂಕಟೇಶ್ ಎಂಬುವರಿಗೆ ಪೊಲೀಸ್ ಇಲಾಖೆ ಅಪರೂಪದ ...

ನಟ ಸಲ್ಮಾನ್ ಖಾನ್ ಥಳಿಸಿದರೆ ರೂ.2 ಲಕ್ಷ; 'ಹಿಂದೂ ಹೀ ಆಗೇ' ಸಂಘಟನೆಯಿಂದ ಬಹುಮಾನ ಘೋಷಣೆ
ಬಾಲಿವುಡ್ ನಟ ಸಲ್ಮಾನ್ ಖಾನ್ ಅವರನ್ನು ಸಾರ್ವಜನಿಕ ಸ್ಥಳದಲ್ಲಿ ಥಳಸಿದರೆ ರೂ.2 ಲಕ್ಷ ಇನಾಮು ನೀಡುವುದಾಗಿ ಹಿಂದೂ ಹೀ ಆಗೇ ಸಂಘಟನೆ ಶುಕ್ರವಾರ ಘೋಷಣೆ ಮಾಡಿದೆ...

ದೆಹಲಿ: ವಿದ್ಯಾರ್ಥಿನಿ ಎದುರು ಹಸ್ತಮೈಥುನ; ಆರೋಪಿ ಬಗ್ಗೆ ಸುಳಿವು ನೀಡಿದವರಿಗೆ ಬಹುಮಾನ ಘೋಷಣೆ
ದೆಹಲಿ ವಿಶ್ವ ವಿದ್ಯಾನಿಲಯದ ವಿದ್ಯಾರ್ಥಿನಿ ಪಕ್ಕ ಬಸ್ಸಿನಲ್ಲಿ ಕೂತು ಆಕೆಯ ಮುಂದೆ ಹಸ್ತಮೈಥುನ ಮಾಡಿದ ವ್ಯಕ್ತಿಯ ಬಗ್ಗೆ ಮಾಹಿತಿ ನೀಡಿದವರಿಗೆ 25,000 ರೂ. ಇನಾಮು ...

ದೀಪಕ್ ರಾವ್ ಕೊಲೆ ಪ್ರಕರಣ: ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರಿಗೆ ರೂ.1,20,000 ಬಹುಮಾನ
ಬಜರಂಗದಳದ ಕಾರ್ಯಕರ್ತ ದೀಪಕ್ ರಾವ್ ಹತ್ಯೆ ಪ್ರಕರಣ ಭೇದಿಸುವಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರನ್ನು ಎಡಿಜಿಪಿ ಕಮಲ್ ಪಂತ್ ಅವರು ಪ್ರಶಂಸಿಸಿದ್ದು, ರೂ.1,20,000 ಬಹುಮಾನ ಘೋಷಣೆ ಮಾಡಿದ್ದಾರೆ...

