Rewind 2022

ಹಿನ್ನೋಟ 2022: ಕ್ರೀಡಾ ಜಗತ್ತಿನಲ್ಲಿ 'ಝಗಮಗಿಸಿ' ಭಾರತವೇ ಹೆಮ್ಮೆ ಪಡುವಂತೆ ಮಾಡಿದ ಬೆಂಗಳೂರಿನ ಕುವರರು!
ಬೆಂಗಳೂರು ಬಹುಮುಖಿ ನಗರವಾಗಿದ್ದು, ಇತಿಹಾಸವನ್ನು ನಿರ್ಮಿಸಲು ಮತ್ತು ಭಾರತವನ್ನು ಹೆಮ್ಮೆಪಡುವಂತೆ ಮಾಡಿದ ಕೆಲವು ಪ್ರತಿಭಾವಂತ ಕ್ರೀಡಾಪಟುಗಳಿಗೆ ನೆಲೆಯಾಗಿದೆ.

ಹಿನ್ನೋಟ 2022: ಕೆಜಿಎಫ್ 2 ನಿಂದ ಕಾಂತಾರ- 2022 ರಲ್ಲಿ 100 ಕೋಟಿ ಕ್ಲಬ್ ಸೇರಿದ ಸಿನಿಮಾಗಳಿವು
ವಿಮರ್ಶಕರು, ಪ್ರೇಕ್ಷಕರು ಮತ್ತು ಸಿನಿಮಾ ಪಂಡಿತರು ಒಟ್ಟಾಗಿ 2022 ಸ್ಯಾಂಡಲ್‌ವುಡ್‌ಗೆ ಸುವರ್ಣ ಯುಗದ ಆರಂಭ ಎಂದು ಕರೆದಿದ್ದಾರೆ. ಕಳೆದ ನಾಲ್ಕು ವರ್ಷಗಳಲ್ಲಿ ಕನ್ನಡ ಚಿತ್ರಗಳಿಗೆ ಹಿಂದೆಂದಿಗಿಂತಲೂ ಹೆಚ್ಚಿನ ಮಾನ್ಯತೆ ಸಿಕ್ಕಿದೆ.

ಹಿನ್ನೋಟ 2022: ಅಧಿಕ ಮಳೆ, ಪ್ರವಾಹ, ಕರ್ನಾಟಕದ ರೈತರು ಎದುರಿಸಿದ ಸಮಸ್ಯೆಗಳೇನು?
ಕರ್ನಾಟಕದಲ್ಲಿ ಈ ವರ್ಷ ಉತ್ತಮ ಮಳೆಯಾಗಿದ್ದು, ವಾಡಿಕೆಗಿಂತ ಕನಿಷ್ಠ 400 ಮಿಲಿ ಮೀಟರ್ ಹೆಚ್ಚು ಮಳೆ ಬಿದ್ದಿದೆ. ಪೂರ್ವ ಮಾನ್ಸೂನ್, ನೈಋತ್ಯ ಮಾನ್ಸೂನ್ ಮತ್ತು ಈಶಾನ್ಯ ಮಾನ್ಸೂನ್ ಋತುಗಳಲ್ಲಿ ಭಾರೀ ಮಳೆ ಕಂಡಿದೆ. ಆದರೆ ಇದು ರೈತರಿಗೆ ಹೆಚ್ಚು ಅನುಕೂಲ ಮಾಡಿಕೊಟ್ಟಿಲ್ಲ.

ಹಿನ್ನೋಟ 2022: ಜಾಗತಿಕ ವೇದಿಕೆಯಲ್ಲಿ ಗಮನ ಸೆಳೆದ ಬೆಂಗಳೂರಿಗರು
2022ಕ್ಕೆ ಅಂತ್ಯ ಹಾಡಿ, ನೂತನ ವರ್ಷ 2023ಕ್ಕೆ ಆಹ್ವಾನ ನೀಡುವ ಗಳಿಗೆ ಸನಿಹವಾಗಿದ್ದು, ಕಳೆದೊಂದು ವರ್ಷದಲ್ಲಿ ಸುದ್ದಿಗಳಿಂದ ಹಿಡಿದು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳವರೆಗೆ, ತಮ್ಮ ಕಠಿಣ ಪರಿಶ್ರಮದ ಮೂಲಕ ಜಾಗತಿಕ ವೇದಿಕೆಗಳ ಮೇಲೆ ಪ್ರಭಾವ ಬೀರಿದ ಬೆಂಗಳೂರಿಗರ ಮಾಹಿತಿ ಇಲ್ಲಿದೆ.

2022 ಹಿನ್ನೋಟ: ಬಾಲಿವುಡ್ ನಲ್ಲಿ ವರ್ಷವಿಡೀ ಸುದ್ದಿಯಲ್ಲಿದ್ದ ಆಲಿಯಾ, ದೀಪಿಕಾ.. ಲತಾ ದೀದಿ ಅಸ್ತಂಗತ
ನಟಿಯೊಬ್ಬರು ವರ್ಷವಿಡೀ ಸುದ್ದಿಯಲ್ಲಿರುವುದು ಅಪರೂಪ, ಆದರೆ 2022ರಲ್ಲಿ ಹೆಚ್ಚು ಸುದ್ದಿಯಲ್ಲಿದ್ದವರು ಬಾಲಿವುಡ್ ನ ಸುದ್ದಿಯಲ್ಲಿದ್ದರು ಆಲಿಯಾ ಭಟ್, ಬಾಲಿವುಡ್ ನಲ್ಲಿ ಆಲಿಯಾ ಸದ್ಯ ಬೇಡಿಕೆಯಲ್ಲಿರುವ ನಟಿ. 2022 ಆಲಿಯಾ ಭಟ್ ಗೆ ಅತ್ಯಂತ ವಿಶೇಷ.

ಹಿನ್ನೋಟ 2022: ಆರೋಗ್ಯ ಕ್ಷೇತ್ರದಲ್ಲಿ ಗುರುತು ಮಾಡಿಸಿದ ವರ್ಷ, 2023ರಲ್ಲಿ ಕ್ರಾಂತಿ ಸಾಧಿಸೋಣ
ಭಾರತಕ್ಕೆ ಕೋವಿಡ್ ಸಾಂಕ್ರಾಮಿಕ ರೋಗ ಕಾಲಿಟ್ಟು 2023ಕ್ಕೆ ಮೂರು ವರ್ಷವಾಗುತ್ತಿದೆ. 2022ರ ಭಾರತದ ಆರೋಗ್ಯ ಕ್ಷೇತ್ರದತ್ತ ನಾವು ನೋಡುವುದಾದರೆ ಪ್ರಮುಖ ಘಟನಾವಳಿಗಳು ಇಂತಿದೆ.

ಹಿನ್ನೋಟ 2022: ಶೈಕ್ಷಣಿಕ ವಲಯದಲ್ಲಿ ಹಲವು ಬದಲಾವಣೆಗಳು, ಕರ್ನಾಟಕಕ್ಕೆ ವಿವಾದದ ವರ್ಷ
ಕಳೆದ ಎರಡು ವರ್ಷಗಳು ಕೋವಿಡ್ ಸೋಂಕಿನ ಕಾರಣದಿಂದ ಸರಿಯಾಗಿ ಶಾಲಾ-ಕಾಲೇಜುಗಳು ಸಾಗದೆ ಆನ್ ಲೈನ್ ಮೂಲಕ ಶಿಕ್ಷಣ ನಡೆದಿದ್ದವು. ಈ ಮಧ್ಯೆ ರಾಷ್ಟ್ರೀಯ ಶಿಕ್ಷಣ ನೀತಿ (NEP) 2020ರ ಜಾರಿಗೆ ತಯಾರಿ ನಡೆಸುತ್ತಿದ್ದರೆ, 2022ರಲ್ಲಿ ಕೊರೋನಾ ಸೋಂಕು ಕಡಿಮೆಯಾಗಿ ಶಾಲಾ-ಕಾಲೇಜುಗಳಲ್ಲಿ ದೈಹಿಕ ತರಗತಿಗಳು ಆರಂಭವಾದವು.

ಹಿನ್ನೋಟ 2022: 2022ರಲ್ಲಿ ಪೋಷಕರಾದ ಸೆಲೆಬ್ರಿಟಿಗಳು ಇವರೇ ನೋಡಿ...
ಸಿನಿಮಾದಲ್ಲಿ ಮಿಂಚಿದ ಸಾಕಷ್ಟು ನಟಿಯರು ಈ ವರ್ಷ ತಾಯಿಯಾಗಿ ಮುದ್ದಾದ ಪುಟಾಣಿಗಳನ್ನು ತಮ್ಮ ಮಡಿಲಿಗೆ ಬರಮಾಡಿಕೊಂಡಿದ್ದಾರೆ. ಅಂತಹ ಕೆಲವು ಸೆಲೆಬ್ರಿಟಿಗಳು ಇವರೇ ನೋಡಿ...

