ದೇಶಮತ್ತೆ ಕೋವಿಡ್ ಕೇಸ್ ವರದಿ: ಆಂಧ್ರಪ್ರದೇಶದಲ್ಲಿ ಓಮಿಕ್ರಾನ್ RF.5 ರೂಪಾಂತರ ಪತ್ತೆ: ರೋಗಲಕ್ಷಣಗಳ ಬಗ್ಗೆ ಇಲ್ಲಿದೆ ಮಾಹಿತಿ..
SARS-CoV-2 ರ ನಿಯಮಿತ ಜೀನೋಮಿಕ್ ಕಣ್ಗಾವಲಿನ ಭಾಗವಾಗಿ RF.5 ರೂಪಾಂತರವನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ನಿರ್ದೇಶಕ ವಿಷ್ಣುವರ್ಧನ್ ಹೇಳಿದ್ದಾರೆ.