RG Kar Case Verdict

ಆರ್.ಜಿ ಕರ್ ತೀರ್ಪು ತೃಪ್ತಿ ತಂದಿಲ್ಲ, ಕೋಲ್ಕತ್ತಾ ಪೊಲೀಸರೇ ತನಿಖೆ ಮಾಡಿದ್ದರೆ ಗಲ್ಲು ಶಿಕ್ಷೆ ಖಚಿತ ಪಡಿಸಿಕೊಳ್ಳುತ್ತಿದ್ದೆವು: ಮಮತಾ ಬ್ಯಾನರ್ಜಿ
ಮುರ್ಷಿದಾಬಾದ್ ಜಿಲ್ಲೆಯಲ್ಲಿ ಸುದ್ಗಿಗಾರರಿಗೆ ಪ್ರತಿಕ್ರಿಯಿಸಿದ ಮಮತಾ ಬ್ಯಾನರ್ಜಿ, ಪ್ರಕರಣದಲ್ಲಿ ಸಿಬಿಐ ತನಿಖೆಯನ್ನು ಪ್ರಶ್ನಿಸಿದರು.

ಕೋಲ್ಕತ್ತಾ ವೈದ್ಯೆ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ: 57 ದಿನಗಳಲ್ಲೇ ತೀರ್ಪು ಪ್ರಕಟ; ಸಂಜಯ್ ರಾಯ್ ದೋಷಿ
ವೈದ್ಯೆಯ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಲಾಗಿದೆ ಎಂಬ ಆರೋಪದ ಮೇಲೆ ಸಂಜಯ್ ರಾಯ್ ಎಂಬ ವ್ಯಕ್ತಿಯನ್ನು ಬಂಧಿಸಲಾಗಿತ್ತು.

