RG Kar hospital

ಪಶ್ಚಿಮ ಬಂಗಾಳ: ಕಿರಿಯ ವೈದ್ಯರೊಂದಿಗೆ ಒಗ್ಗಟ್ಟು ಪ್ರದರ್ಶನ; ಆರ್ ಜಿ ಕಾರ್ ಆಸ್ಪತ್ರೆಯ 50 ಹಿರಿಯ ವೈದ್ಯರು ರಾಜೀನಾಮೆ
ಇಂದು ಬೆಳಗ್ಗೆ ಆಸ್ಪತ್ರೆಯ ವಿವಿಧ ಇಲಾಖೆಗಳ ಮುಖ್ಯಸ್ಥರ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ವೈದ್ಯರ ಮುಷ್ಕರಕ್ಕೆ ಮಣಿದ ಮಮತಾ: ಕೋಲ್ಕತ್ತಾ ಪೊಲೀಸ್ ಆಯುಕ್ತ, ಆರೋಗ್ಯ ಸೇವೆಗಳ ನಿರ್ದೇಶಕ ಎತ್ತಂಗಡಿ
ಪ್ರತಿಭಟನಾನಿರತ ಕಿರಿಯ ವೈದ್ಯರ ಬೇಡಿಕೆ ಮೇರೆಗೆ ಪಶ್ಚಿಮ ಬಂಗಾಳ ಸರ್ಕಾರ ಇಂದು ಕೋಲ್ಕತ್ತಾ ಪೊಲೀಸ್ ಕಮಿಷನರ್ ವಿನೀತ್ ಗೋಯಲ್ ಅವರನ್ನು ವರ್ಗಾವಣೆ ಮಾಡಿದೆ.

ಆರ್ ಜಿ ಕರ್ ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಸಿಬಿಐ ವಶಕ್ಕೆ
ಬಂಧನಗಳ ಬಗ್ಗೆ ನಿರ್ದಿಷ್ಟ ವಿವರಗಳು ಇನ್ನೂ ಬಹಿರಂಗವಾಗಿಲ್ಲವಾದರೂ, ಘೋಷ್ ಮತ್ತು ಮೊಂಡಲ್ ಇಬ್ಬರೂ ಎಫ್‌ಐಆರ್ ದಾಖಲಿಸಲು ವಿಳಂಬ ಮಾಡಿದ್ದಾರೆ ಮತ್ತು ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಗಳನ್ನು ತಿರುಚಿದ್ದಾರೆ ಎಂದು ಆರೋಪಿಸಲಾಗಿದೆ.

Kolkata Rape and Murder: ವೈದ್ಯರ ಪ್ರತಿಭಟನಾ ಸ್ಥಳಕ್ಕೆ ಮಮತಾ ಬ್ಯಾನರ್ಜಿ ಅಚ್ಚರಿ ಭೇಟಿ; ಕರ್ತವ್ಯಕ್ಕೆ ಮರಳಲು ಮನವಿ!
ಆರ್‌ಜಿ ಕರ್ ಘಟನೆ ಬಳಿಕ ಕಿರಿಯ ವೈದ್ಯರ ಮುಷ್ಕರದಿಂದಾಗಿ ರಾಜ್ಯದಲ್ಲಿ ಇದುವರೆಗೆ 29 ಮಂದಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಪಶ್ಚಿಮ ಬಂಗಾಳ ಸರ್ಕಾರ ಕೋರ್ಟ್ ಗೆ ಹೇಳಿಕೆ ನೀಡಿದೆ.

Kolkata: RG Kar Hospital ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಬಂಧಿಸಿದ CBI
ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಹಣಕಾಸು ಅವ್ಯವಹಾರದ ಆರೋಪದ ಮೇರೆಗೆ ಸಂದೀಪ್ ಘೋಷ್ ರನ್ನು ಸಿಬಿಐ ಬಂಧಿಸಿದೆ. ಸಿಬಿಐ ಇತ್ತೀಚೆಗೆ ಘೋಷ್ ಅವರ ಅಧಿಕಾರಾವಧಿಯಲ್ಲಿ ಅಕ್ರಮಗಳ ವಿರುದ್ಧ ಎಫ್ಐಆರ್ ದಾಖಲಿಸಿತ್ತು.

ಟ್ರೈನಿ ಡಾಕ್ಟರ್ ರೇಪ್, ಕೊಲೆ: ಆಗಸ್ಟ್ 9 ರಂದು ಆರ್‌ಜಿ ಕರ್ ಆಸ್ಪತ್ರೆಯಿಂದ ಸಂತ್ರಸ್ತೆಯ ಪೋಷಕರಿಗೆ ಬಂದ 3 ಕರೆಗಳ ಆಡಿಯೋ ರೆಕಾರ್ಡ್ ಬಹಿರಂಗ!
ಫೋನ್ ಕರೆಗಳಲ್ಲಿ ಸಂತ್ರಸ್ತೆಯ ಸ್ಥಿತಿಯ ಕುರಿತು ಅಧಿಕಾರಿಯೊಬ್ಬರು ನೀಡಿದ ಹೇಳಿಕೆಗಳಲ್ಲಿನ ಬದಲಾವಣೆಗಳು ಆಸ್ಪತ್ರೆಯು ಆರಂಭದಲ್ಲಿ ಘೋರ ಅಪರಾಧವನ್ನು ಮುಚ್ಚಿಡಲು ಪ್ರಯತ್ನಿಸಿದೆಯೇ ಎಂಬ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ.

RG ಕರ್ ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಸದಸ್ಯತ್ವ ಅಮಾನತುಗೊಳಿಸಿದ IMA
ಐಎಂಎ ಕೋಲ್ಕತ್ತಾ ಘಟಕದ ಉಪಾಧ್ಯಕ್ಷರಾಗಿರುವ ಘೋಷ್ ಅವರ ಸದಸ್ಯತ್ವವನ್ನು ಅಮಾನತುಗೊಳಿಸುವ ನಿರ್ಧಾರವನ್ನು ಸಂಘದ ಶಿಸ್ತು ಸಮಿತಿ ತೆಗೆದುಕೊಂಡಿದೆ.

ಕೋಲ್ಕತಾ ಆಸ್ಪತ್ರೆ ಪ್ರಕರಣ: ಆರೋಪಿ ಬಗ್ಗೆ ಹೆಣ್ಣು ಕೊಟ್ಟ ಅತ್ತೆ ಹೇಳಿದ್ದು...


