ದೇಶಆರ್ಜಿ ಕರ್ ಬಿಕ್ಕಟ್ಟು ಪರಿಹರಿಸಲು ಮತ್ತೆ ಸಭೆ: ಕಿರಿಯ ವೈದ್ಯರಿಗೆ ಅಂತಿಮ ಆಹ್ವಾನ ನೀಡಿದ ಮಮತಾ!
ಕಿರಿಯ ವೈದ್ಯರಿಗೆ ಇಮೇಲ್ ಕಳುಹಿಸಿರುವ ಮುಖ್ಯ ಕಾರ್ಯದರ್ಶಿ ಮನೋಜ್ ಪಂಥ್, ಇದು ಸರ್ಕಾರದ ಕಡೆಯಿಂದ ಅಂತಿಮ ಪ್ರಯತ್ನವಾಗಿದೆ ಎಂದು ತಿಳಿಸಿದ್ದಾರೆ. ಕಾಳಿಘಾಟ್ನಲ್ಲಿರುವ ಮುಖ್ಯಮಂತ್ರಿ ನಿವಾಸದಲ್ಲಿ ಸಂಜೆ 5 ಗಂಟೆಗೆ ಸಭೆ ನಿಗದಿಯಾಗಿದೆ.