ದೇಶಆರ್ ಜಿ ಕಾರ್ ಆಸ್ಪತ್ರೆ ಪ್ರಕರಣ: ಕಿರಿಯ ವೈದ್ಯರ ಉಪವಾಸ ಸತ್ಯಾಗ್ರಹ 10ನೇ ದಿನಕ್ಕೆ; ಮತ್ತೋರ್ವ ವೈದ್ಯ ಆಸ್ಪತ್ರೆಗೆ ದಾಖಲು
ರಾಜ್ಯದ ಉತ್ತರ ಭಾಗದ ಕೋಲ್ಕತ್ತಾ ಮತ್ತು ಸಿಲಿಗುರಿ ನಗರದಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಕಿರಿಯ ವೈದ್ಯರಲ್ಲಿ ಮೂವರನ್ನು ಈ ಹಿಂದೆ ಅವರ ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.