ದೇಶRG Kar Case: TMC ಮಾಜಿ ಶಾಸಕನ ಮೇಲೆ ಚಪ್ಪಲಿ, ಮೊಟ್ಟೆ ಎಸೆತ; ಪೊಲೀಸ್ ವಶದಲ್ಲಿದ್ದಾಗಲೇ ಜನರಿಂದ ಧರ್ಮದೇಟು! Video
ಪೊಲೀಸರು ಇಂದು ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ನ್ಯಾಯಾಲಯಕ್ಕೆ ಕರೆದೊಯ್ಯುತ್ತಿದ್ದಾಗ ಜನರ ಗುಂಪು ಮಾಜಿ ಶಾಸಕನ ಮೇಲೆ ಮೊಟ್ಟೆ ಮತ್ತು ಕೆಸರನ್ನು ಎರಚಿ ದಾಳಿ ಮಾಡಿದೆ.