RG Kar rape-murder case

RG Kar ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಕ್ಷ್ಯ ನಾಶಕ್ಕೆ ಯತ್ನಿಸಿದ್ದ ಪಶ್ಚಿಮ ಬಂಗಾಳ ಮುನಿಸಿಪಾಲಿಟಿ ಅಧ್ಯಕ್ಷ ಬೆಂಗಳೂರಲ್ಲಿ ಅರೆಸ್ಟ್; ಬಯಲಾಯ್ತು ಸ್ಫೋಟಕ ಸತ್ಯ
RG Kar Rape-Murder Case: ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಅತ್ಯಾಚಾರ-ಕೊಲೆ ಪ್ರಕರಣದಲ್ಲಿ, ಸಾಕ್ಷ್ಯ ನಾಶಪಡಿಸಿದ ಆರೋಪದ ಮೇಲೆ ಟಿಎಂಸಿ ನಾಯಕ ಸೋಮನಾಥ್ ಡೇ ಬೆಂಗಳೂರಿನಲ್ಲಿ ಬಂಧನ; ಸಾಕ್ಷ್ಯ ನಾಶಪಡಿಸಿದ ಸಂಚು ಪ್ರಕರಣದಲ್ಲಿ ಮೂರನೇ ಆರೋಪಿ ಆಗಿ ಸಿಲಿಕಾನ್ ಸಿಟಿಯಲ್ಲಿ ಸೆರೆ

'ನಾನು ನನ್ನ ಮಗಳನ್ನು ಕಳೆದುಕೊಂಡೆ, ಮಮತಾ ಬ್ಯಾನರ್ಜಿ 14ನೇ ಮಹಡಿಯಲ್ಲಿನ ಕುರ್ಚಿಯನ್ನು ಕಳೆದುಕೊಂಡಿದ್ದಾರೆ': ಬಿಜೆಪಿ ಶಾಸಕಿ
ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಅವರು, ರಾಜ್ಯ ಸಚಿವಾಲಯದ 14ನೇ ಮಹಡಿಯಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರನ್ನು ಭೇಟಿಯಾದೆ ಎಂದಿದ್ದಾರೆ.

ಆರ್.ಜಿ.ಕರ್ ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ: ಪರಿಹಾರ ಬೇಡ, ನ್ಯಾಯ ಬೇಕು ಎಂದ ಸಂತ್ರಸ್ತೆಯ ಪೋಷಕರು
ಅಪರಾಧದಲ್ಲಿ ಭಾಗಿಯಾಗಿರುವ ಇತರ ಹಲವಾರು ಅಪರಾಧಿಗಳನ್ನು ರಕ್ಷಿಸಲಾಗಿದೆ. ನ್ಯಾಯಕ್ಕಾಗಿ ಉನ್ನತ ನ್ಯಾಯಾಲಯದ ಮೊರೆ ಹೋಗುವುದಾಗಿ ಸಂತ್ರಸ್ತೆಯ ಕುಟುಂಬ ತಿಳಿಸಿದೆ.

ಆರ್ ಜಿ ಕರ್ ವೈದ್ಯೆ ಅತ್ಯಾಚಾರ, ಕೊಲೆ: ಅಪರಾಧಿ ಸಂಜಯ್ ರಾಯ್ ಗೆ ಜೀವಾವಧಿ ಶಿಕ್ಷೆ ಪ್ರಕಟ
ಕಳೆದ ವರ್ಷ ಆಗಸ್ಟ್ 9 ರಂದು ಆಸ್ಪತ್ರೆಯಲ್ಲಿ ಸ್ನಾತಕೋತ್ತರ ತರಬೇತಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಪ್ರಕರಣದಲ್ಲಿ ರಾಯ್ ತಪ್ಪಿತಸ್ಥ ಎಂದು ಸೀಲ್ಡಾದಲ್ಲಿರುವ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಅನಿರ್ಬನ್ ದಾಸ್ ಕಳೆದ ಶನಿವಾರ ಘೋಷಿಸಿದ್ದರು.

ಆರ್ ಜಿ ಕರ್ ವೈದ್ಯೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದು ಸಂಜಯ್ ರಾಯ್: ಚಾರ್ಜ್ ಶೀಟ್ ಸಲ್ಲಿಸಿದ ಸಿಬಿಐ
ಅಧಿಕಾರಿಗಳ ಪ್ರಕಾರ, ಸಾಮೂಹಿಕ ಅತ್ಯಾಚಾರದ ಆರೋಪದ ಬಗ್ಗೆ ಸಿಬಿಐ ಯಾವುದೇ ಉಲ್ಲೇಖ ಮಾಡಿಲ್ಲ. ರಾಯ್ ಒಬ್ಬರೇ ಅತ್ಯಾಚಾರ ಎಸಗಿದ್ದಾರೆ ಸೂಚಿಸಿದೆ.

ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಮಾಜಿ ಪ್ರಾಂಶುಪಾಲ, ಇತರ ನಾಲ್ವರು ವೈದ್ಯರ ಪಾಲಿಗ್ರಾಫ್ ಪರೀಕ್ಷೆಗೆ ಅನುಮತಿ ಕೋರಿದ ಸಿಬಿಐ
ಘಟನೆ ನಡೆದ ದಿನದಂದು ಕರ್ತವ್ಯದಲ್ಲಿದ್ದ ಘೋಷ್ ಮತ್ತು ಇತರ ನಾಲ್ವರು ವೈದ್ಯರನ್ನು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಕರೆದೊಯ್ದು, ಅವರನ್ನು ಸುಳ್ಳು ಪತ್ತೆ ಪರೀಕ್ಷೆಗೆ ಒಳಪಡಿಸಲು ನಡೆಸಲು ಸಿಬಿಐ ಅನುಮತಿ ಕೋರಿದೆ.

