ರಾಜ್ಯಕರ್ನಾಟಕ ವಿಧಾನಸಭೆ ಚುನಾವಣೆ: ರಾಜ್ಯದವರಾಗಿದ್ದು ಗುಜರಾತ್ನಲ್ಲಿ ತಪ್ಪದೇ ಮತದಾನ ಮಾಡಿದ ಅನುಭವಿ ನೀಡಿದ ಸಲಹೆ
96 ವರ್ಷದ ಅವರು, 17 ಲೋಕಸಭೆ ಚುನಾವಣೆಗಳಲ್ಲಿ ಮತ್ತು 1952ರಿಂದ ಹಲವಾರು ಇತರ ಚುನಾವಣೆಗಳಲ್ಲಿ ಮತ ಚಲಾಯಿಸಿದ್ದಾರೆ. ಗುಜರಾತ್ ಸರ್ಕಾರದ ನೀರಾವರಿ ಇಲಾಖೆಯ ಮುಖ್ಯ ಎಂಜಿನಿಯರ್ ಆಗಿ ನಿವೃತ್ತರಾದ ಸುಬ್ರಹ್ಮಣ್ಯಂ ಅವರು ಅನೇಕರಿಗೆ ಸ್ಫೂರ್ತಿಯಾಗಿದ್ದಾರೆ.