ದೇಶಆರ್ ಜಿಎಫ್ ಹಗರಣವನ್ನು ಮೊದಲು 2015 ರಲ್ಲಿ ಪ್ರಸ್ತಾಪಿಸಿದ್ದೇ ನಾನು; ಸರ್ಕಾರ ಈಗ ಕ್ರಮ ಕೈಗೊಳ್ಳಲಿ: ಸುಬ್ರಮಣಿಯನ್ ಸ್ವಾಮಿ
ಯುಪಿಎ ಅವಧಿಯಲ್ಲಿ ಪ್ರಧಾನಮಂತ್ರಿ ರಾಷ್ಟ್ರೀಯ ವಿಪತ್ತು ನಿಧಿಯ (ಪಿಎಂಎನ್ಆರ್ ಎಫ್) ರಾಜೀವ್ ಗಾಂಧಿ ಫೌಂಡೇಷನ್ ಗೆ ಹಣ ವರ್ಗಾವಣೆ ಮಾಡುತ್ತಿತ್ತು ಎಂಬ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಆರೋಪದ ಬೆನ್ನಲ್ಲೇ ಸುಬ್ರಮಣಿಯನ್ ಸ್ವಾಮಿ ಈ ಬಗ್ಗೆ ಮಾತನಾಡಿದ್ದಾರೆ.