ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ(ಆರ್ ಜಿಎಚ್ಯು) ಸ್ಥಾಪನೆಗೆ ಅಡ್ಡಿಯಾಗಿರುವ ಸಮಸ್ಯೆ ಪರಿಹರಿಸುವ ಹೊಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರ ಹೆಗಲಿಗೇರಿಸಿದ್ದಾರೆ...