Rhea Chakraborty

ಫ್ಯಾನ್ ಇಲ್ಲ, ಬೆಡ್ ಇಲ್ಲ; ಇಂದ್ರಾಣಿ ಮುಖರ್ಜಿ ಜೈಲು ಕೊಠಡಿ ಪಕ್ಕದಲ್ಲೇ ರಿಯಾ ಚಕ್ರವರ್ತಿ ಜೈಲುವಾಸ
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಗೆಳತಿ ರಿಯಾ ಚಕ್ರವರ್ತಿ ಜೈಲಿನಲ್ಲಿ ಫ್ಯಾನ್ ಮತ್ತು ಬೆಡ್ ರಹಿತ ರಾತ್ರಿ ಕಳೆದಿದ್ದಾರೆ. ಅದೂ ಕೂಡ ಇಂದ್ರಾಣಿ ಮುಖರ್ಜಿ ಇರುವ ಕೊಠಡಿ ಪಕ್ಕದ ಕೊಠಿಡಯಲ್ಲಿ ರಿಯಾರನ್ನು ಇರಿಸಲಾಗಿದೆ ಎಂದು ತಿಳಿದುಬಂದಿದೆ.

ಸುಶಾಂತ್ ಜೊತೆ ಸಾರಾ ಅಲಿಖಾನ್ -ರಾಕುಲ್ ಪ್ರೀತ್ ಸಿಂಗ್ ಕೂಡ ಡ್ರಗ್ಸ್ ಸೇವಿಸುತ್ತಿದ್ದರು: ರಿಯಾ ಚಕ್ರವರ್ತಿ
ಡ್ರಗ್ಸ್ ಜಾಲದಲ್ಲಿ ಅನೇಕರ ಹೆಸರುಗಳು ಹೊರಬರುತ್ತಿವೆ. ಸದ್ಯ ರಿಯಾ ಚಕ್ರವರ್ತಿ, ಅವರ ಸಹೋದರ ಶೋವಿಕ್ ಚಕ್ರವರ್ತಿ ಎನ್‌ಸಿಬಿ ಅಧಿಕಾರಿಗಳ ವಿಚಾರಣೆಗೆ ಒಳಪಡುತ್ತಿದ್ದಾರೆ. ಈ ಜಾಲದಲ್ಲಿ ಅನೇಕರ ಹೆಸರುಗಳು ಹೊರಬರುತ್ತಿವೆ.

ಸುಶಾಂತ್ ಸಿಂಗ್ ಸಾವಿನ ಪ್ರಕರಣ: ರಿಯಾ ಚಕ್ರವರ್ತಿ,ಸೋದರರಿಗೆ ಬೇಲ್ ನೀಡಲು ಮುಂಬೈ ಕೋರ್ಟ್ ನಕಾರ
ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿಗೆ ಸಂಬಂಧಿಸಿದಂತೆ ಮಾದಕವಸ್ತು ಸಂಬಂಧಿತ ಪ್ರಕರಣದ ಆರೋಪಿಗಳಾದ ನಟಿ ರಿಯಾ ಚಕ್ರವರ್ತಿ, ಅವರ ಸಹೋದರ ಶೋಯಿಕ್ ಅವರ ಜಾಮೀನು ಅರ್ಜಿಗಳನ್ನು ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯ ಶುಕ್ರವಾರ ತಿರಸ್ಕರಿಸಿದೆ.

ಸುಶಾಂತ್ ದಿನಕ್ಕೆ ಐದು ಬಾರಿ ಡ್ರಗ್ ಸೇವಿಸುತ್ತಿದ್ದ: ಎನ್ ಸಿಬಿ ಮುಂದೆ ಶೋವಿಕ್ ಬಹಿರಂಗ
ಸುಶಾಂತ್ ಸಿಂಗ್ ರಾಜಪೂತ್ ಸಾವಿನ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ನಟಿ ರಿಯಾ ಚಕ್ರವರ್ತಿ, ಆಕೆಯ ಸಹೋದರನನ್ನು ನಾರ್ಕೋಟಿಕ್ ಅಧಿಕಾರಿಗಳು ಬಂಧಿಸಿದ್ದಾರೆ.

ಸುಶಾಂತ್ ಸಾವು ಪ್ರಕರಣ: ರಿಯಾ ಚಕ್ರವರ್ತಿಗೆ ಸೆ.22ರ ವರೆಗೆ ನ್ಯಾಯಾಂಗ ಬಂಧನ, ಜಾಮೀನು ಅರ್ಜಿ ವಜಾ
ಬಾಲಿವುಡ್ ನಾಯಕ ನಟ ಸುಶಾಂತ್ ಸಿಂಗ್ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಆತನ ಗೆಳತಿ, ನಟಿ ರಿಯಾ ಚಕ್ರವರ್ತಿ ಅವರನ್ನು ಸ್ಥಳೀಯ ಕೋರ್ಟ್ ಸೆಪ್ಟೆಂಬರ್ 22ರ ವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.

ಸುಶಾಂತ್ ಸಿಂಗ್ ಸಾವು ಪ್ರಕರಣ: ನಟಿ ರಿಯಾ ಚಕ್ರವರ್ತಿ ಬಂಧನ
ಬಾಲಿವುಡ್ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣ ಸಂಬಂಧ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯುರೋ(ಎನ್ಸಿಬಿ) ತನಿಖೆ ಕೈಗೊಂಡಿದ್ದು ಎರಡು ದಿನಗಳ ತೀವ್ರ ವಿಚಾರಣೆ ಬಳಿಕ ನಟಿ ರಿಯಾ ಚಕ್ರವರ್ತಿಯನ್ನು ಬಂಧಿಸಿದೆ.

ಎನ್ ಸಿಬಿ ಎದುರು ಸತ್ಯ ಒಪ್ಪಿಕೊಂಡ ಸುಶಾಂತ್ ಗೆಳತಿ ರಿಯಾ ಚಕ್ರವರ್ತಿ
ಮಹತ್ವದ ಬೆಳವಣಿಗೆಯೊಂದರಲ್ಲಿ ಬಾಲಿವುಡ್ ನಟಿ ರಿಯಾ ಚಕ್ರವರ್ತಿ ಎನ್ ಸಿಬಿ ( ನ್ಯಾಷನಲ್ ಕ್ರೈಮ್ ಬ್ಯೂರೋ) ಎದುರು ಸತ್ಯ ಒಪ್ಪಿಕೊಂಡಿದ್ದಾರೆ.

ಸುಶಾಂತ್ ಸಿಂಗ್ ಸೋದರಿ ವಿರುದ್ಧ ದೂರು ಕೊಟ್ಟ ರಿಯಾ ಚಕ್ರವರ್ತಿ!
ಪ್ರಿಯಾಂಕಾ ಸಿಂಗ್ (ಸುಶಾಂತ್ ಸಿಂಗ್ ರಜಪೂತ್ ಅವರ ಸಹೋದರಿ), ಡಾ.ತರುಣ್ ಕುಮಾರ್ (ದೆಹಲಿಯ ಆರ್‌ಎಂಎಲ್ ಆಸ್ಪತ್ರೆ) ಮತ್ತಿತರರ ವಿರುದ್ಧ ಐಪಿಸಿ, ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ ಆಕ್ಟ್ ಮತ್ತು ಟೆಲಿಮೆಡಿಸಿನ್ ಪ್ರಾಕ್ಟೀಸ್ ಗೈಡ್ ಲೈನ್ಸ್ ಅಡಿಯಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಕೋರಿ ರಿಯಾ ಚಕ್ರವರ್ತಿ ಮುಂಬೈ ಪೊಲೀಸರಿಗೆ ದೂರು ಸಲ್ಲಿಸಿ

ರಿಯಾ ಚಕ್ರವರ್ತಿ ಬಂಧನಕ್ಕೊಳಗಾಲೂ ಸಿದ್ಧ: ವಕೀಲ ಸತೀಶ್
ಸುಶಾಂತ್ ಸಿಂಗ್ ರಜ್ಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಎದುರಿಸುತ್ತಿರುವ ರಿಯಾ ಚಕ್ರವರ್ತಿ ಬಂಧನಕ್ಕೆ ಒಳಗಾಗುವುದಕ್ಕೂ ಸಿದ್ಧರಿದ್ದಾರೆ ಎಂದು ಅವರ ಪರ ವಕೀಲ ಸತೀಶ್ ಮಾನೆಶಿಂಧೆ ಹೇಳಿದ್ದಾರೆ.

