Rhea Chakraborty

ಸುಶಾಂತ್ ಆತ್ಮಹತ್ಯೆ ಪ್ರಕರಣ: ನಟಿ ರಿಯಾ ಸಹೋದರ ಶೋವಿಕ್ ಚಕ್ರವರ್ತಿ ಮತ್ತು ಸ್ಯಾಮ್ಯುಯೆಲ್ ಬಂಧನ!
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಾದಕ ವಸ್ತು ನಿಯಂತ್ರಣ ಇಲಾಖೆ(ಎನ್ಸಿಬಿ) ನಟಿ ರಿಯಾ ಚಕ್ರವರ್ತಿ ಸಹೋದರ ಶೋವಿಕ್ ಚಕ್ರವರ್ತಿ ಮತ್ತು ಸ್ಯಾಮ್ಯುಯೆಲ್ ಮಿರಾಂಡಾ ಅವರನ್ನು ಬಂಧಿಸಿದೆ.

ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣ: ನಟಿ ರಿಯಾ ಚಕ್ರವರ್ತಿಗೆ ರಕ್ಷಣೆ ಒದಗಿಸಿ - ಮುಂಬೈ ಪೊಲೀಸರಿಗೆ ಸಿಬಿಐ!
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣ ಸಂಬಂಧ ಸತತ ಎರಡು ದಿನಗಳ ಕಾಲ ಸಿಬಿಐ ನಟಿ ರಿಯಾ ಚಕ್ರವರ್ತಿ ಅವರನ್ನು ಸತತ ಎರಡು ದಿನಗಳ ಕಾಲ ವಿಚಾರಣೆ ನಡೆಸಿದ್ದಾರೆ.

ಸುಶಾಂತ್ ಸಿಂಗ್ ರಜಪೂತ್ ಸಾವು: ಸತತ 10 ಗಂಟೆಗಳ ನಿರಂತರ ವಿಚಾರಣೆ ಬಳಿಕ ವಾಪಸ್ ತೆರಳಿದ ರಿಯಾ ಚಕ್ರವರ್ತಿ
ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರೇಯಸಿ ರಿಯಾ ಚಕ್ರವರ್ತಿಯನ್ನು ಸಿಬಿಐ ಅಧಿಕಾರಿಗಳು ಸತತ 10 ಗಂಟೆಗಳ ನಿರಂತರ ವಿಚಾರಣೆಗೆ ಒಳಪಡಿಸಿದ್ದು, ಇದೀಗ ರಿಯಾ ಚಕ್ರವರ್ತಿ ವಿಚಾರಣೆ ಬಳಿಕ ಸಿಬಿಐ ಕಚೇರಿಯಿಂದ ಮನೆಗೆ ವಾಪಸ್ ಆಗಿದ್ದಾರೆ.

ಸುಶಾಂತ್ ಸಿಂಗ್ ಸಾವು ಪ್ರಕರಣ: ರಿಯಾ ಚಕ್ರವರ್ತಿ ಸಹೋದರನ ವಿಚಾರಣೆ
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಕೇಸ್ ಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ರಿಯಾ ಚಕ್ರವರ್ತಿ ಮತ್ತು ಆಕೆ ಸಹೋದರ ಶೋವಿಕ್ ಚಕ್ರವರ್ತಿಯನ್ನು ವಿಚಾರಣೆಗೊಳಪಡಿಸಿದ್ದಾರೆ.

ನನ್ನ ಕುಟುಂಬದ ವಿರುದ್ಧದ ದಾಳಿ ನಿಲ್ಲಿಸಿ, ಸುಶಾಂತ್ ರನ್ನು ಮಾದಕ ವಸ್ತು ಸೇವನೆಯಿಂದ ದೂರವಿಡಲು ಪ್ರಯತ್ನಿಸಿದ್ದೆ: ರಿಯಾ ಚಕ್ರವರ್ತಿ
ನನ್ನ ಕುಟುಂಬದ ವಿರುದ್ಧದ ವಾಗ್ದಾಳಿ ನಿಲ್ಲಿಸಿ.. ನಾನು ಸುಶಾಂತ್ ರನ್ನು ಮಾದಕ ವಸ್ತು ಸೇವನೆಯಿಂದ ದೂರವಿಡಲು ಪ್ರಯತ್ನಿಸಿದ್ದೆ ಎಂದು ರಿಯಾ ಚಕ್ರವರ್ತಿ ಹೇಳಿದ್ದಾರೆ.

ಸುಶಾಂತ್ ಸಿಂಗ್ ಪ್ರಕರಣ: ಶವಾಗಾರಕ್ಕೆ ರಿಯಾ ಭೇಟಿ ಪ್ರಶ್ನಿಸಿದ ‘ಮಹಾ’ ಮಾನವ ಹಕ್ಕುಗಳ ಆಯೋಗ
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿ, ಮಹಾರಾಷ್ಟ್ರ ರಾಜ್ಯ ಮಾನವ ಹಕ್ಕುಗಳ ಆಯೋಗ(ಎಂಎಸ್‌ಎಚ್‌ಆರ್‌ಸಿ) ಬುಧವಾರ ಮುಂಬೈ ಪೊಲೀಸ್ ಮತ್ತು ಬೃಹನ್ಮುಂಬೈ ಮಹಾನಗರ ಪಾಲಿಕೆಯಿಂದ ವಿವರಣೆಯನ್ನು ಕೋರಿದೆ.

ರಿಯಾ ಸುಶಾಂತ್ ಗೆ ಡ್ರಗ್ಸ್ ನೀಡುತ್ತಿದ್ದ ಬಗ್ಗೆ ಅನುಮಾನವಿದೆ: ವಕೀಲ ವಿಕಾಸ್ ಸಿಂಗ್
ಕೆಲ ಮಾದ್ಯಮಗಳಲ್ಲಿ ವರದಿಯಾದಂತೆ "ಡ್ರಗ್ಸ್ ಸಮಸ್ಯೆ" ನಿಜವಾಗಿದ್ದರೆ ಅದು ಗಂಭೀರ ವಿಷಯವಾಗಿದೆ ಎಂದು ಸುಶಾಂತ್ ಸಿಂಗ್ ರಜಪೂತ್ ಅವರ ತಂದೆ ಕೆ.ಕೆ.ಸಿಂಗ್ ಪರ ವಕೀಲ ವಿಕಾಸ್ ಸಿಂಗ್ ಬುಧವಾರ ಹೇಳಿದ್ದಾರೆ

ಸುಶಾಂತ್ ಸಿಂಗ್ ರಜ್ಪೂತ್ ಸಾವು ಪ್ರಕರಣ: ರೆಹಾ ಚಕ್ರವರ್ತಿ ವಾಟ್ಸ್ ಆಪ್ ಚಾಟ್ ನಲ್ಲಿ ಡ್ರಗ್ಸ್ ಸಂಪರ್ಕ ಬಯಲು!
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜ್ಪೂತ್ ಸಾವಿನ ಪ್ರಕರಣದಲ್ಲಿ ಮಹತ್ವದ ಸುಳಿವು ದೊರೆತಿದೆ.

ಸುಶಾಂತ್ ಸಿಂಗ್ ಸಾವಿನ ತನಿಖೆ: "ಆಸ್ಪತ್ರೆಯಲ್ಲಿ ರಿಯಾ ಚಕ್ರವರ್ತಿ ತಪ್ಪಿತಸ್ಥರಂತೆ ವರ್ತಿಸುತ್ತಿದ್ದರು"
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜ್ಪೂತ್ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐ ವಹಿಸಿಕೊಂಡ ಬೆನ್ನಲ್ಲೆ ಪ್ರಮುಖ ವ್ಯಕ್ತಿಯೊಬ್ಬರು ಮಹತ್ವದ ಹೇಳಿಕೆಯನ್ನು ನೀಡಿದ್ದಾರೆ.

