ದೇಶಡ್ರಗ್ಸ್ ದಂಧೆ: ಸುಶಾಂತ್ ಸಿಂಗ್ ರಜಪೂತ್ ಹೌಸ್ ಮ್ಯಾನೇಜರ್ ಸ್ಯಾಮುಯೆಲ್ ಮಿರಾಂಡ ವಶಕ್ಕೆ ಪಡೆದ ಎನ್'ಸಿಬಿ
ನಟ ಸುಶಾಂತ್ ಸಿಂಗ್ ಸಾವು ಪ್ರಕರಣದ ತನಿಖೆಯಲ್ಲಿ ಮಾದಕ ದ್ರವ್ಯ ಪೂರೈಕೆ ನಂಟು ಬೆಸೆದುಕೊಂಡಿರುವ ಶಂಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ತನಿಖೆಯನ್ನು ಚುರುಕುಗೊಳಿಸಿರುವ ಮಾದಕ ದ್ರವ್ಯ ಘಟಕ ಅಧಿಕಾರಿಗಳು ಇದೀಗ ಸುಶಾಂತ್ ಸಿಂಗ್ ರಜಪೂತ್ ಹೌಸ್...