ರಾಜ್ಯಸಿಎಂ ರೋಡ್ ಶೋ ವೇಳೆ ಭದ್ರತಾ ಲೋಪ: ಬಂದೂಕುಧಾರಿ ರಿಯಾಜ್ ಒಳ್ಳೆ ಹುಡುಗ ಎಂದ ಕಾಂಗ್ರೆಸ್ ಮಾಜಿ ಶಾಸಕ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಲಾರ್ಪಣೆ ಮಾಡಿದ ರಿಯಾಜ್ ಸಿದ್ದಾಪುರ ರ್ಯಾಲಿ ಉಸ್ತುವಾರಿ ವಹಿಸಿಕೊಂಡಿದ್ದ. ಆತ ತುಂಬಾ ಒಳ್ಳೇ ಹುಡುಗ, ಅವನಿಗೆ ಗನ್ ಲೈಸೆನ್ಸ್ ಇದೆ ಎಂದು ಕಾಂಂಗ್ರೆಸ್ ಮಾಜಿ ಶಾಸಕ ಆರ್.ವಿ.ದೇವರಾಜ್ ಅವರು ಹೇಳಿದ್ದಾರೆ.