Rice issue

ಸಿಂಗಾಪುರಕ್ಕೆ ಅಕ್ಕಿ ನೀಡುವ ಕೇಂದ್ರ ಸರ್ಕಾರ, ಕರ್ನಾಟಕಕ್ಕೆ ಕೊಡುತ್ತಿಲ್ಲ: ಸಿಎಂ ಸಿದ್ದರಾಮಯ್ಯ ಆರೋಪ
ರಾಜ್ಯ

ಸಿಂಗಾಪುರಕ್ಕೆ ಅಕ್ಕಿ ನೀಡುವ ಕೇಂದ್ರ ಸರ್ಕಾರ, ಕರ್ನಾಟಕಕ್ಕೆ ಕೊಡುತ್ತಿಲ್ಲ: ಸಿಎಂ ಸಿದ್ದರಾಮಯ್ಯ ಆರೋಪ

ಕೇಂದ್ರ ಸರ್ಕಾರ ಸಿಂಗಾಪುರಕ್ಕೆ ಅಕ್ಕಿ ನೀಡುತ್ತದೆ. ಆದರೆ, ಕರ್ನಾಟಕ ರಾಜ್ಯಕ್ಕೆ ಕೊಡುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಕೇಂದ್ರ ಸರ್ಕಾರ ರಾಜ್ಯಕ್ಕೆ ಅಕ್ಕಿ ಕೊಡದಿರುವುದು ಅಕ್ಷಮ್ಯ ಅಪರಾಧ: ಜಗದೀಶ್ ಶೆಟ್ಟರ್ ವಾಗ್ದಾಳಿ
ರಾಜ್ಯ

ಕೇಂದ್ರ ಸರ್ಕಾರ ರಾಜ್ಯಕ್ಕೆ ಅಕ್ಕಿ ಕೊಡದಿರುವುದು ಅಕ್ಷಮ್ಯ ಅಪರಾಧ: ಜಗದೀಶ್ ಶೆಟ್ಟರ್ ವಾಗ್ದಾಳಿ

ಭಾರತೀಯ ಆಹಾರ ನಿಗಮದ (ಎಫ್‌ಸಿಐ) ಮೂಲಕ ಕರ್ನಾಟಕ ಅಕ್ಕಿ ಖರೀದಿಗೆ ನಿರಾಕರಿಸಿರುವ ಕೇಂದ್ರದ ವಿರುದ್ಧ ಶನಿವಾರ ತೀವ್ರ ವಾಗ್ದಾಳಿ ನಡೆಸಿದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ಎಂಎಲ್‌ಸಿ ಜಗದೀಶ್‌ ಶೆಟ್ಟರ್‌, ಇದು ಅಕ್ಷಮ್ಯ ಅಪರಾಧ’ ಎಂದು  ಆರೋಪಿಸಿದರು.

ಹೆಚ್ಚುವರಿ ಅಕ್ಕಿ ಪೂರೈಕೆಗೆ ಕೇಂದ್ರ ನಿರಾಕರಣೆ: ವಿಳಂಬ ಆದ್ರೂ ಅಕ್ಕಿ ಕೊಟ್ಟೇ ಕೊಡುತ್ತೇವೆ: ಕೆ.ಹೆಚ್. ಮುನಿಯಪ್ಪ
ದೇಶ

ಹೆಚ್ಚುವರಿ ಅಕ್ಕಿ ಪೂರೈಕೆಗೆ ಕೇಂದ್ರ ನಿರಾಕರಣೆ: ವಿಳಂಬ ಆದ್ರೂ ಅಕ್ಕಿ ಕೊಟ್ಟೇ ಕೊಡುತ್ತೇವೆ: ಕೆ.ಹೆಚ್. ಮುನಿಯಪ್ಪ

ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಅವರಿಂದು ಕೇಂದ್ರ ಆಹಾರ ಸಚಿವ ಪಿಯೂಷ್ ಗೋಯೆಲ್ ಅವರನ್ನು ಭೇಟಿ ಮಾಡಿದ್ದು, ಅಕ್ಕಿ ಪೂರೈಕೆ ಸಂಬಂಧ ಮಾತುಕತೆ ನಡೆಸಿದ್ದಾರೆ.

ಚುನಾವಣೆ ವೇಳೆ ಕನ್ನಡಿಗರಿಗೆ ಬೆದರಿಕೆ ಹಾಕಿದ್ದ ಬಿಜೆಪಿ ಈಗ ಅಕ್ಕಿ ಕೊಡದೆ ದ್ವೇಷ ಸಾಧಿಸುತ್ತಿದೆ: ಕಾಂಗ್ರೆಸ್ ಕಿಡಿ
ರಾಜಕೀಯ

ಚುನಾವಣೆ ವೇಳೆ ಕನ್ನಡಿಗರಿಗೆ ಬೆದರಿಕೆ ಹಾಕಿದ್ದ ಬಿಜೆಪಿ ಈಗ ಅಕ್ಕಿ ಕೊಡದೆ ದ್ವೇಷ ಸಾಧಿಸುತ್ತಿದೆ: ಕಾಂಗ್ರೆಸ್ ಕಿಡಿ

ರಾಜ್ಯ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೋದಿ ಆಶೀರ್ವಾದ ಕಳೆದುಕೊಳ್ಳುವಿರಿ ಎಂದು ಬೆದರಿಕೆ ಹಾಕಿದ್ದ ಬಿಜೆಪಿ ಈಗ ಅಕ್ಕಿ ಕೊಡದೆ ಕನ್ನಡಿಗರ ಮೇಲೆ ದ್ವೇಷ ಸಾಧಿಸುತ್ತಿದೆ ಎಂದು ಕಾಂಗ್ರೆಸ್ ಕಿಡಿಕಾರಿದೆ. 

ಅಕ್ಕಿ ವಿಚಾರದಲ್ಲಿ ಕಾಂಗ್ರೆಸ್ ಕೆಟ್ಟ ರಾಜಕಾರಣ ಮಾಡುವುದು ಬೇಡ: ಸಿ.ಟಿ.ರವಿ
ರಾಜಕೀಯ

ಅಕ್ಕಿ ವಿಚಾರದಲ್ಲಿ ಕಾಂಗ್ರೆಸ್ ಕೆಟ್ಟ ರಾಜಕಾರಣ ಮಾಡುವುದು ಬೇಡ: ಸಿ.ಟಿ.ರವಿ

ಅಕ್ಕಿ ವಿಚಾರದಲ್ಲಿ ಕಾಂಗ್ರೆಸ್  ಕೆಟ್ಟ  ರಾಜಕಾರಣ ಮಾಡುವುದು ಬೇಡ ಎಂದು ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ. ಕಾಂಗ್ರೆಸ್ ತನ್ನ ವೈಫಲ್ಯ ಮುಚ್ಚಿಕೊಳ್ಳಲು, ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿಯನ್ನು ಎಳೆದು ತರಲು  ಹರ ಸಾಹಸ ಮಾಡುತ್ತಿದೆ ಎಂದು ಟೀಕಿಸಿದ್ದಾರೆ.