ದೇಶಕರ್ನಲ್: ಮೂರು ಅಂತಸ್ತಿನ ರೈಸ್ ಮಿಲ್ ಕಟ್ಟಡ ಕುಸಿದು ನಾಲ್ವರು ವಲಸೆ ಕಾರ್ಮಿಕರು ಸಾವು
ಹರಿಯಾಣದ ಕರ್ನಲ್ ಜಿಲ್ಲೆಯ ತಾರೋರಿಯಲ್ಲಿ ಮಂಗಳವಾರ ಮುಂಜಾನೆ ಮೂರು ಅಂತಸ್ತಿನ ರೈಸ್ ಮಿಲ್ ಕಟ್ಟಡ ಕುಸಿದು ಬಿಹಾರದ ನಾಲ್ವರು ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ ಮತ್ತು 20 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.