ರಾಜ್ಯಜಾಗತಿಕ ಮಾರುಕಟ್ಟೆಯಲ್ಲಿ ಅಕ್ಕಿ ಬೆಲೆ ಏರಿಕೆ: ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಹೊಸ ಆತಂಕ!
ಅನ್ನ ಭಾಗ್ಯ ಯೋಜನೆಯಡಿ ತಲಾ 10 ಕೆಜಿ ಅಕ್ಕಿ ಪಡೆಯಲು ಬಿಪಿಎಲ್ ಮತ್ತು ಎಪಿಎಲ್ ಕಾರ್ಡುದಾರರು ಕಾಯುತ್ತಿದ್ದರು, ಅಕ್ಕಿ ಸಿಗದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪ್ರತಿ ಫಲಾನುಭವಿಗೆ 5 ಕೆಜಿ ಅಕ್ಕಿ ಬದಲಿಗೆ ನಗದು ನೀಡುತ್ತಿದೆ.