rice supply

ಜಾಗತಿಕ ಆಹಾರ ಭದ್ರತೆ: ವಿಶ್ವಸಂಸ್ಥೆ ಜತೆ ಭಾರತ ಒಡಂಬಡಿಕೆ; 2 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಪೂರೈಕೆ!
ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ಕಾರ್ಯದರ್ಶಿ ಸಮ್ಮುಖದಲ್ಲಿ FCI CMD ರವೀಂದ್ರ ಕುಮಾರ್ ಅಗರ್ವಾಲ್ ಮತ್ತು WFP ಉಪ ಕಾರ್ಯನಿರ್ವಾಹಕ ನಿರ್ದೇಶಕ ಕಾರ್ಲ್ ಸ್ಕೌ ಅವರು ಈ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.

ಬಡವರ ವಿರೋಧಿ; ಕರ್ನಾಟಕಕ್ಕೆ ಅಕ್ಕಿಯನ್ನು ನಿರಾಕರಿಸಿದ ಮೋದಿ ಸರ್ಕಾರದ ವಿರುದ್ಧ ಜೈರಾಮ್ ರಮೇಶ್ ವಾಗ್ದಾಳಿ
ಭಾರತೀಯ ಆಹಾರ ನಿಗಮದ (ಎಫ್‌ಸಿಐ) ದಾಸ್ತಾನಿನಲ್ಲಿರುವ ಅಕ್ಕಿಯನ್ನು ಕರ್ನಾಟಕ ಸರ್ಕಾರಕ್ಕೆ ಮಾರಾಟ ಮಾಡದ ಕೇಂದ್ರ ಸರ್ಕಾರದ ಆಪಾದಿತ ಕ್ರಮದ ಕುರಿತು ನಡೆಯುತ್ತಿರುವ ಗದ್ದಲದ ನಡುವೆ, ಕಾಂಗ್ರೆಸ್ ಬುಧವಾರ ಬಿಜೆಪಿ ಸರ್ಕಾರ 'ಬಡವರ ವಿರೋಧಿ' ಮತ್ತು 'ಸೇಡಿನ ರಾಜಕೀಯ' ಎಂದು ವಾಗ್ದಾಳಿ ನಡೆಸಿದೆ.

ಜುಲೈ 1 ರಿಂದ 'ಅನ್ನಭಾಗ್ಯ' ಜಾರಿ ಡೌಟ್: ಅಕ್ಕಿ ಸಂಗ್ರಹ ಇದ್ದರೂ ಕೇಂದ್ರ ಪೂರೈಕೆ ಮಾಡುತ್ತಿಲ್ಲ ಎಂದು ಸಿಎಂ ಆರೋಪ
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆ ಜುಲೈ 1 ರಿಂದ ಜಾರಿಯಾಗುವುದು ಅನುಮಾನ ಎನ್ನಲಾಗುತ್ತಿದೆ.

