ರಾಜ್ಯಕೊಪ್ಪಳದಲ್ಲಿ ರೈಸ್ ಟೆಕ್ನಾಲಜಿ ಪಾರ್ಕ್ ಗೆ 120 ಕೋಟಿ ರೂಪಾಯಿ ಮಂಜೂರು: ಬಿ.ಸಿ. ಪಾಟೀಲ್
ಭತ್ತದ ಕಣಜ ಎಂದೇ ಹೆಸರಾದ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕಾರಟಗಿ ಮತ್ತ ಕನಕಗಿರಿ ಮಧ್ಯದಲ್ಲಿನ ನವಲಿ ಬಳಿ ನಿರ್ಮಾಣಗೊಳ್ಳುತ್ತಿರುವ " ರೈಸ್ ಟೆಕ್ನಾಲಜಿ ಪಾರ್ಕ್"120ಕೋಟಿ ರೂ.ಮಂಜೂರಾಗಿದೆ ಎಂದು ಕೃಷಿ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿಗಳಾಗಿರುವ ಬಿ.ಸಿ.ಪಾಟೀಲ್ ಹೇಳಿದ್ದಾರೆ.