rice

ಜುಲೈ 1 ರಿಂದ ಎಂದು ಹೇಳಿಲ್ಲ, ಜುಲೈ 10ರಿಂದ ಹಣ ಕೊಡುವ ಪ್ರಕ್ರಿಯೆ ಆರಂಭ ಸಾಧ್ಯತೆ: ಸಿಎಂ ವ್ಯತಿರಿಕ್ತ ಹೇಳಿಕೆ
ರಾಜ್ಯ

ಜುಲೈ 1 ರಿಂದ ಎಂದು ಹೇಳಿಲ್ಲ, ಜುಲೈ 10ರಿಂದ ಹಣ ಕೊಡುವ ಪ್ರಕ್ರಿಯೆ ಆರಂಭ ಸಾಧ್ಯತೆ: ಸಿಎಂ ವ್ಯತಿರಿಕ್ತ ಹೇಳಿಕೆ

ಅನ್ನ ಭಾಗ್ಯ ಯೋಜನೆ ಫಲಾನುಭವಿಗಳಿಗೆ ಜುಲೈ 1ರಿಂದಲೇ ಹಣ ನೀಡುತ್ತೇವೆ ಎಂದು ಹೇಳಿಲ್ಲ. ಈ ತಿಂಗಳೇ 5 ಕೆಜಿ ಅಕ್ಕಿ ಬದಲಿಗೆ ಹಣ ಕೊಡುತ್ತೇವೆ. ಬಹುಶಃ ಜುಲೈ 10ರಿಂದ ಹಣ ನೀಡುವ ಪ್ರಕ್ರಿಯೆ ಪ್ರಾರಂಭವಾಗಬಹುದು ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಕೊಟ್ಟ ಮಾತಿನಂತೆ 'ಅನ್ನ ಭಾಗ್ಯ' ಯೋಜನೆ ಜಾರಿ; 5 ಕೆಜಿ ಅಕ್ಕಿ ಜೊತೆ ನಾಳೆಯಿಂದಲೇ ಖಾತೆಗೆ ಹಣ ವರ್ಗಾವಣೆ: ಸಚಿವ ಮುನಿಯಪ್ಪ
ರಾಜ್ಯ

ಕೊಟ್ಟ ಮಾತಿನಂತೆ 'ಅನ್ನ ಭಾಗ್ಯ' ಯೋಜನೆ ಜಾರಿ; 5 ಕೆಜಿ ಅಕ್ಕಿ ಜೊತೆ ನಾಳೆಯಿಂದಲೇ ಖಾತೆಗೆ ಹಣ ವರ್ಗಾವಣೆ: ಸಚಿವ ಮುನಿಯಪ್ಪ

ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಬಿಪಿಎಲ್ ಹೊಂದಿರುವವರಿಗೆ 'ಅನ್ನ ಭಾಗ್ಯ' (Anna Bhagya) ಯೋಜನೆ ನಾಳೆ ಜುಲೈ 1ರಂದು ಜಾರಿಗೆ ಬರಲಿದೆ.  

ಬಿಪಿಎಲ್ ಕಾರ್ಡಿನಲ್ಲಿ ಇಲ್ಲ ಬ್ಯಾಂಕ್ ವಿವರ; 'ಅನ್ನ ಭಾಗ್ಯ' ಯೋಜನೆ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಸರ್ಕಾರಕ್ಕೆ ಕಗ್ಗಂಟು!
ರಾಜ್ಯ

ಬಿಪಿಎಲ್ ಕಾರ್ಡಿನಲ್ಲಿ ಇಲ್ಲ ಬ್ಯಾಂಕ್ ವಿವರ; 'ಅನ್ನ ಭಾಗ್ಯ' ಯೋಜನೆ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಸರ್ಕಾರಕ್ಕೆ ಕಗ್ಗಂಟು!

ನಾಳೆ ಜುಲೈ 1ರಿಂದ ಅನ್ನ ಭಾಗ್ಯ ಯೋಜನೆಯಡಿ ಪ್ರತಿ ಫಲಾನುಭವಿಗೆ ಹೆಚ್ಚುವರಿಯಾಗಿ 5 ಕೆಜಿ ಅಕ್ಕಿಯ ಬದಲು ಹಣ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿರುವ ಹಿನ್ನೆಲೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಫಲಾನುಭವಿಗಳ ಖಾತೆಗೆ ಹಣವನ್ನು ಜಮಾ ಮಾಡುವುದು ಹೇಗೆ ಎಂಬ ಸಮಸ್ಯೆ ರಾಜ್ಯ ಸರ್ಕಾರಕ್ಕೆ ಎದುರಾಗಿದೆ. 

ಅಕ್ಕಿ ಬದಲು ಹಣ ಕೊಡುವುದಕ್ಕೆ ಜನರು ಖುಷಿಯಾಗಿದ್ದಾರೆ, ಬಿಜೆಪಿ ಮಾತ್ರ ಆರೋಪ ಮಾಡುತ್ತಿದೆ: ಸಚಿವ ಎಂ ಬಿ ಪಾಟೀಲ್
ರಾಜ್ಯ

ಅಕ್ಕಿ ಬದಲು ಹಣ ಕೊಡುವುದಕ್ಕೆ ಜನರು ಖುಷಿಯಾಗಿದ್ದಾರೆ, ಬಿಜೆಪಿ ಮಾತ್ರ ಆರೋಪ ಮಾಡುತ್ತಿದೆ: ಸಚಿವ ಎಂ ಬಿ ಪಾಟೀಲ್

ಅನ್ನ ಭಾಗ್ಯ ಯೋಜನೆಯಡಿ ಹೆಚ್ಚುವರಿಯಾಗಿ 5 ಕೆಜಿ ಅಕ್ಕಿ ನೀಡುವ ಬದಲಿಗೆ ಹಣ ನೀಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ಟೀಕಿಸುವ ಪ್ರತಿಪಕ್ಷ ಬಿಜೆಪಿ ನಾಯಕರ ವಿರುದ್ಧ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್(M B Patil) ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ. (Anna Bhagya)

ಅಕ್ಕಿ ದೊರೆತಿಲ್ಲ, ಅನ್ನಭಾಗ್ಯ ಯೋಜನೆ ಜಾರಿ ವಿಳಂಬವಾಗಬಹುದು: ಸಿಎಂ ಸಿದ್ದರಾಮಯ್ಯ
ರಾಜ್ಯ

ಅಕ್ಕಿ ದೊರೆತಿಲ್ಲ, ಅನ್ನಭಾಗ್ಯ ಯೋಜನೆ ಜಾರಿ ವಿಳಂಬವಾಗಬಹುದು: ಸಿಎಂ ಸಿದ್ದರಾಮಯ್ಯ

ಅನ್ನಭಾಗ್ಯ ಯೋಜನೆಗೆ 2.29 ಲಕ್ಷ ಮೆಟ್ರಿಕ್ ಟನ್ ಅಕ್ಕಿಯ ಅಗತ್ಯವಿದೆ. ಅಷ್ಟು ಅಕ್ಕಿ ಇನ್ನೂ ದೊರೆತಿಲ್ಲ. ಹೀಗಾಗಿ ಯೋಜನೆ ಜಾರಿ ವಿಳಂಬವಾಗಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದರು.

5 ಕೆಜಿ ಅಕ್ಕಿಯೋ.. 10 ಕೆಜಿ ಅಕ್ಕಿಯೋ ಸ್ಪಷ್ಟಪಡಿಸಿ: ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹ
ರಾಜಕೀಯ

5 ಕೆಜಿ ಅಕ್ಕಿಯೋ.. 10 ಕೆಜಿ ಅಕ್ಕಿಯೋ ಸ್ಪಷ್ಟಪಡಿಸಿ: ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹ

ಈಗಾಗಲೇ ರಾಜ್ಯದ ಜನರಿಗೆ ಕೇಂದ್ರ ಸರ್ಕಾರ ತಲಾ 5 ಕೆಜಿ ಅಕ್ಕಿ ಕೊಡುತ್ತಿದ್ದು, ಕೇಂದ್ರದ ಅಕ್ಕಿ ಬಿಟ್ಟು 10 ಕೆಜಿ ಅಕ್ಕಿ ಕೊಡುವ ಬಗ್ಗೆ  ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​ ಸ್ಪಷ್ಟಪಡಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಆಗ್ರಹಿಸಿದ್ದಾರೆ.

ಕಾಂಗ್ರೆಸ್‌ಗೆ ಮತ ಚಲಾಯಿಸಿದ ಕಾರಣಕ್ಕೆ ಕೇಂದ್ರ ಸರ್ಕಾರ ಅಕ್ಕಿ ಕೊಡುತ್ತಿಲ್ಲ: ಜೈರಾಮ್‌ ರಮೇಶ್
ರಾಜಕೀಯ

ಕಾಂಗ್ರೆಸ್‌ಗೆ ಮತ ಚಲಾಯಿಸಿದ ಕಾರಣಕ್ಕೆ ಕೇಂದ್ರ ಸರ್ಕಾರ ಅಕ್ಕಿ ಕೊಡುತ್ತಿಲ್ಲ: ಜೈರಾಮ್‌ ರಮೇಶ್

ಅನ್ನಭಾಗ್ಯ ಯೋಜನೆ ಅಕ್ಕಿ ನೀಡದೆ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರಸ ರ್ಕಾರ ಕರ್ನಾಟಕದ ಜನರಿಗೆ ದೌರ್ಬಾಗ್ಯವನ್ನು ಕರುಣಿಸಿದೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಅನ್ನಭಾಗ್ಯ ಯೋಜನೆ: ರಾಜ್ಯಕ್ಕೆ ಅಕ್ಕಿ ನೀಡಲು 3 ಕೇಂದ್ರೀಯ ಸಂಸ್ಥೆಗಳ ತಾತ್ವಿಕ ಒಪ್ಪಿಗೆ
ರಾಜ್ಯ

ಅನ್ನಭಾಗ್ಯ ಯೋಜನೆ: ರಾಜ್ಯಕ್ಕೆ ಅಕ್ಕಿ ನೀಡಲು 3 ಕೇಂದ್ರೀಯ ಸಂಸ್ಥೆಗಳ ತಾತ್ವಿಕ ಒಪ್ಪಿಗೆ

ಅನ್ನಭಾಗ್ಯ ಯೋಜನೆ ಘೋಷಣೆ ಮಾಡಿ ಅಕ್ಕಿ ಸಿಗದೆ ಸಂಕಷ್ಟಕ್ಕೆ ಸಿಲುಕಿದ್ದ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರಕ್ಕೆ ನೆರವು ನೀಡಲು 3 ಕೇಂದ್ರೀಯ ಸಂಸ್ಥೆಗಳು ಮುಂದೆ ಬಂದಿವೆ.

'ಅನ್ನ ಭಾಗ್ಯ'ಕ್ಕೆ ಕೇಂದ್ರದಿಂದ ಸಿಗದ ಸ್ಪಂದನೆ: ಪರ್ಯಾಯ ಮಾರ್ಗಕ್ಕೆ ರಾಜ್ಯ ಸರ್ಕಾರ ಮುಂದು, ಏನದು?
ರಾಜ್ಯ

'ಅನ್ನ ಭಾಗ್ಯ'ಕ್ಕೆ ಕೇಂದ್ರದಿಂದ ಸಿಗದ ಸ್ಪಂದನೆ: ಪರ್ಯಾಯ ಮಾರ್ಗಕ್ಕೆ ರಾಜ್ಯ ಸರ್ಕಾರ ಮುಂದು, ಏನದು?

ರಾಜ್ಯ ಸರ್ಕಾರದ ಅನ್ನ ಭಾಗ್ಯ ಯೋಜನೆ ಭಾರೀ ಸದ್ದು ಮಾಡುತ್ತಿದೆ. ಸಾರ್ವಜನಿಕರಿಗೆ 10 ಕೆ ಜಿ ಅಕ್ಕಿ ವಿತರಿಸುವುದಾಗಿ ಅಧಿಕಾರಕ್ಕೆ ಬರುವ ಮೊದಲು ಭರವಸೆ ನೀಡಿದ್ದ ಕಾಂಗ್ರೆಸ್ ಪಕ್ಷ ಈಗ ಅಧಿಕಾರಕ್ಕೆ ಬಂದ ಮೇಲೆ 10 ಕೆಜಿ ವಿತರಿಸಲು ಎಲ್ಲಿಂದ ತರುವುದು ಎನ್ನುವುದೇ ಸಮಸ್ಯೆಯಾಗಿದೆ.