rice

ವಲಸಿಗರಿಗೆ ವಿತರಿಸಲು ಅಕ್ಕಿ ನೀಡುವಂತೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ
ಬಿಪಿಎಲ್ ಕಾರ್ಡು ರಹಿತ ಹಾಗೂ ಎಪಿಎಲ್ ಕಾರ್ಡ್ ಹೊಂದಿರುವವರಿಗೆ, ಮುಖ್ಯವಾಗಿ ವಲಸಿಗರಿಗೆ ನವೆಂಬರ್ ವರೆಗೆ ಅಕ್ಕಿ ಮತ್ತು ಧಾನ್ಯಗಳನ್ನು ವಿತರಿಸಬೇಕೆಂದು ರಾಜ್ಯ ಬಿಜೆಪಿ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ.

ಕೊಪ್ಪಳ: ಬಡವರ ಅನ್ನಭಾಗ್ಯಕ್ಕೆ ಕನ್ನ, ಅಕ್ಕಿ ಕಾಳಸಂತೆಯಲ್ಲಿ ಮಾರಾಟ!
ರಾಜ್ಯದ ಯಾವೊಬ್ಬ ಬಡವನು ಹಸಿವಿನಿಂದ ಬಳಲಬಾರದು ಎಂದು ರಾಜ್ಯ ಸರಕಾರ ಬಡತನ ರೇಖೆಗಿಂತ ಕೆಳಗಿರುವ ಜನತೆಗೆ ಉಚಿತ ಅಕ್ಕಿ ನೀಡುತ್ತಿದೆ. ಲಾಕ್‌ಡೌನ್ ಪರಿಹಾರವಾಗಿ ಈಚೆಗೆ ಕೇಂದ್ರ ಸರಕಾರವೂ ಸಹ ಗರೀಬ್ ಕಲ್ಯಾಣ ಯೋಜನೆಯಡಿ ಉಚಿತ ಅಕ್ಕಿ ನೀಡುತ್ತಿದೆ. ಆದರೆ ಈ ಅಕ್ಕಿಯನ್ನು ಅಧಿಕಾರಿಗಳು ಸೇರಿಕೊಂಡು ಕಾಳಸಂತೆಯಲ್ಲಿ ಮಾರಿಕೊಳ್ಳುತ್ತಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.

ಕೇಂದ್ರದಿಂದ ರಾಜ್ಯಕ್ಕೆ ಉಚಿತವಾಗಿ ಬರುವ ಅಕ್ಕಿ ಕಾಳಸಂತೆಯಲ್ಲಿ ಮಾರಾಟ: ಡಿಕೆಶಿ ಆರೋಪ
ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಉಚಿತವಾಗಿ ಬರುವ ಅಕ್ಕಿಯನ್ನು ತಮಿಳುನಾಡು ಪಾಲಾಗುತ್ತಿದ್ದು, ಹರಿಯಾಣದಿಂದ ಬಂದ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಿಕೊಳ್ಳಲಾಗಿದೆ.

ಏಪ್ರಿಲ್ ನಿಂದ ಐದು ಕೆಜಿ ಅಕ್ಕಿ, ಎರಡು ಕೆಜಿ ಗೋಧಿ ಕೊಡಲು ನಿರ್ಧಾರ: ಸಚಿವ ಗೋಪಾಲಯ್ಯ
ಏಪ್ರಿಲ್ ನಿಂದ ಐದು ಕೆಜಿ ಅಕ್ಕಿ ಮತ್ತು ಎರಡು ಕೆಜಿ ಗೋಧಿ ಕೊಡಲು ಸರ್ಕಾರ ನಿರ್ಧರಿಸಿದೆ ಎಂದು ಆಹಾರ ಸಚಿವ ಗೋಪಾಲಯ್ಯ ಸ್ಪಷ್ಟಪಡಿಸಿದ್ದಾರೆ.ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆ ಬಸನಗೌಡ ಯತ್ನಾಳ್ ಪ್ರಶ್ನೆಗೆ ಉತ್ತರಿಸುವ ವೇಳೆ ಅಕ್ಕಿ ಕಡಿಗೊಳಿಸುವು ದನ್ನು ಖಚಿತ ಪಡಿಸಿದ್ದಾರೆ.

ಅನ್ನಭಾಗ್ಯ ಅಕ್ಕಿ 5 ಕೆಜಿಗೆ ಇಳಿಸಲು ಯಡಿಯೂರಪ್ಪ ಸರ್ಕಾರ ಚಿಂತನೆ
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದ ಮಹತ್ವಾಕಾಂಕ್ಷಿ ಅನ್ನಭಾಗ್ಯ ಯೋಜನೆಗೆ ಕತ್ತರಿ ಹಾಕಲು ರಾಜ್ಯ ಸರ್ಕಾರ ಕಸರತ್ತು ನಡೆಸುತ್ತಿದೆ.

ಚಿತ್ರದುರ್ಗ: ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 60 ಟನ್ ಅನ್ನಭಾಗ್ಯ ಅಕ್ಕಿ ವಶ
ಅನ್ನಭಾಗ್ಯ ಅಕ್ಕಿ ಗೋಡಾನ್ ಮೇಲೆ ರಾಂಪುರ ಪೊಲೀಸರು ದಾಳಿ ನಡೆಸಿ, ಅಕ್ರಮವಾಗಿ ಸಂಗ್ರಹಿಸಿದ್ದ ಭಾರಿ ಪ್ರಮಾಣದ ಅಕ್ರಮ ಪಡಿತರ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.

2018ರ ವರೆಗೂ ಒಂದು ಕೆಜಿ ಗೋಧಿ 2 ರು., ಕೆಜಿ ಅಕ್ಕಿ 3 ರು. ರಂತೆ ವಿತರಣೆ: ಕೇಂದ್ರ
ದೇಶದ 81 ಕೋಟಿ ಜನರಿಗೆ ಈಗ 2 ರುಪಾಯಿಗೆ ಕೆಜೆ ಗೋಧಿ ಹಾಗೂ 3 ರುಪಾಯಿಗೆ ಕೆಜಿ ಅಕ್ಕಿ ನೀಡಲಾಗುತ್ತಿದ್ದು, ಅದನ್ನು ....

ರಾಜ್ಯದ ಅನ್ನಭಾಗ್ಯ ಅಕ್ಕಿ ಆಂಧ್ರದ ಹೊಟೇಲ್ ಗಳಲ್ಲಿ ಇಡ್ಲಿ, ದೋಸೆಗೆ ಬಳಕೆ!
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ಅನ್ನಭಾಗ್ಯ ಯೋಜನೆಯ ಅಕ್ಕಿ ಫಲಾನುಭವಿಗಳಿಗೆ ತಲುಪದೇ ಪಕ್ಕದ ರಾಜ್ಯವಾದ ಆಂಧ್ರ ಪ್ರದೇಶದ ಹೊಟೇಲ್ ಗಳಲ್ಲಿ ಇಡ್ಲಿ, ...

ಲೈಂಗಿಕ ಕಾರ್ಯಕರ್ತರು, ಹೆಚ್ಐವಿ ರೋಗಿಗಳಿಗೆ ರು.2ಗೆ 1 ಕೆ.ಜಿ ಅಕ್ಕಿ: ದೀದಿ ಸರ್ಕಾರದ ಹೊಸ ಘೋಷಣೆ
ಲೈಂಗಿಕ ಕಾರ್ಯಕರ್ತರು ಹಾಗೂ ಹೆಚ್ಐವಿ ಪೀಡಿತ ರೋಗಿಗಳ ಕುರಿತಂತೆ ಕಾಳಜಿ ವಹಿಸಿರುವ ಪಶ್ಚಿಮ ಬಂಗಾಳ ಸರ್ಕಾರ ದೇಶದಲ್ಲೇ ಮೊದಲ ಬಾರಿಗೆ ಲೈಂಗಿಕ ಕಾರ್ಯಕರ್ತರು...

