ಸಿನಿಮಾ ಸುದ್ದಿ'ಮೊದಲು ನಮ್ಮ ಕೆಲಸ ಮಾತಾಡಲಿ, ಉಳಿದವೆಲ್ಲ ತದನಂತರ. 'ರಿಚರ್ಡ್ ಆಂಟನಿ' ಮೂಲಕ ರಕ್ಷಿತ್ ಶೆಟ್ಟಿ ಉತ್ತರ!
ಇತ್ತೀಚೆಗೆ ಖಾಸಗಿ ಸುದ್ದಿ ವಾಹಿನಿಯೊಂದರ ವಿರುದ್ಧ ಅಸಮಾಧಾನ, ಆಕ್ರೋಶ ಹೊರಹಾಕಿದ್ದ ನಟ ರಕ್ಷಿತ್ ಶೆಟ್ಟಿ ಜುಲೈ 11ಕ್ಕೆ ಉತ್ತರ ಕೊಡುತ್ತೇನೆ ಎಂದಿದ್ದರು. ಅದಕ್ಕೀಗ ಇಂದು ಬ್ರೇಕಿಂಗ್ ನ್ಯೂಸ್ ಕೊಟ್ಟಿದ್ದಾರೆ.