richest Chief Minister

ದೇಶದ ನಂ.1 ಶ್ರೀಮಂತ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್; ಚಂದ್ರಬಾಬು ನಾಯ್ಡು 2 ನೇ ಸ್ಥಾನಕ್ಕೆ!
ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುವವರೆಗೂ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿಗಳ ಸಾಲಿನಲ್ಲಿ ಅಗ್ರಸ್ಥಾನದಲ್ಲಿದ್ದರು.

ದೇಶಾದ್ಯಂತ ಸಿಎಂ ಗಳ ಆಸ್ತಿ ಮೌಲ್ಯದ ವರದಿ ಬಿಡುಗಡೆ: ಈಗ ಅತ್ಯಂತ ಶ್ರೀಮಂತ ಸಿಎಂ ಯಾರು ಗೊತ್ತೆ?
ಮೂರನೇ ಸ್ಥಾನದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಇದ್ದು ಒಟ್ಟು ಆಸ್ತಿ ಮೌಲ್ಯ 51 ಕೋಟಿ ರೂಪಾಯಿಗಳನ್ನು ಹೊಂದಿದ್ದಾರೆ.

