ಕಳೆದ 2 ದಶಕಗಳಲ್ಲಿ ಜಾಗತಿಕ ಸಂಪತ್ತು ಮೂರು ಪಟ್ಟು ಹೆಚ್ಚಾಗಿದ್ದು ಶ್ರೀಮಂತಿಕೆಯಲ್ಲಿ ಚೀನಾ ಅಮೆರಿಕಾವನ್ನು ಹಿಂದಿಕ್ಕಿದೆ ಎಂದು ಬ್ಲೂಮ್ ಬರ್ಗ್ ವರದಿ ಪ್ರಕಟಿಸಿದೆ.