ರಾಜ್ಯಬೆಂಗಳೂರು: ಪ್ರಾಂಶುಪಾಲರಿಂದ ಕಿರುಕುಳ ಆರೋಪ; ತರಗತಿ ಬಹಿಷ್ಕರಿಸಿ ಶಿಕ್ಷಕರ ಪ್ರತಿಭಟನೆ
ನೂತನವಾಗಿ ನೇಮಕಗೊಂಡಿರುವ ಪ್ರಾಂಶುಪಾಲರು ಪ್ರತಿನಿತ್ಯ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿರುವ ಬಾಲ್ಡ್'ವಿನ್ ಬಾಲಕಿಯರ ಫ್ರೌಢಶಾಲೆ ಶಿಕ್ಷಕರು, ತರಗತಿ ಬಹಿಷ್ಕರಿಸಿ ಗುರುವಾರ ಪ್ರತಿಭಟನೆ ನಡೆಸಿದ್ದಾರೆ...