ಕ್ರಿಕೆಟ್ರಿಷಭ್ ಪಂತ್ ಮತ್ತೊಬ್ಬ ಗಿಲ್ ಕ್ರಿಸ್ಟ್: ರಿಕಿ ಪಾಟಿಂಗ್ ಪ್ರಶಂಸೆ!
ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ 159 ರನ್ ಗಳಿಸಿದ ಟೀಂ ಇಂಡಿಯಾ ವಿಕೆಟ್ ಕೀಪರ್ , ಬ್ಯಾಟ್ಸ್ ಮನ್ ರಿಷಭ್ ಪಂತ್ ಮತ್ತೊಬ್ಬ ಗಿಲ್ ಕ್ರಿಸ್ಟ್ ಎಂದು ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ನಾಯಕ ರಿಕಿ ಪಾಟಿಂಗ್ ಶ್ಲಾಘಿಸಿದ್ದಾರೆ.