Ricky Ponting

ಅಡಿಲೇಡ್ ಟೆಸ್ಟ್: ಅಂಪೈರ್ ವಿರುದ್ಧ ರಿಕಿ ಪಾಂಟಿಂಗ್ ಕಿಡಿಕಾರಿದ್ದೇಕೆ…?
ಅಡಿಲೇಡ್ ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಐತಿಹಾಸಿ ಗೆಲುವು ಸಾಧಿಸಿದ ವಿಚಾರ ಅದೇಕೋ ಆಸಿಸ್ ಮಾಜಿ ಕ್ರಿಕೆಟಿಗರಿಗೆ ಜೀರ್ಣಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಕಾಣಿಸುತ್ತದೆ.

ಸ್ಮಿತ್ ರಣಾಂಗಣದಲ್ಲಿ ಇಲ್ಲ ಅದಕ್ಕೆ ಕೊಹ್ಲಿ ಪ್ರಸ್ತುತ ಅತ್ಯುತ್ತಮ ಬ್ಯಾಟ್ಸ್ ಮನ್: ಪಾಂಟಿಂಗ್
ಚೆಂಡು ವಿರೂಪ ಪ್ರಕರಣದಲ್ಲಿ ನಿಷೇಧಕ್ಕೆ ಗುರಿಯಾಗಿರುವ ಆಸ್ಟ್ರೇಲಿಯಾದ ಮಾಜಿ ನಾಯಕ ಸ್ಟೀವನ್ ಸ್ಮಿತ್ ಆಡುತ್ತಿಲ್ಲ, ಹೀಗಾಗಿ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ...

ಐಪಿಎಲ್ 2018: ಡೆಲ್ಲಿ ಡೇರ್ ಡೆವಿಲ್ಸ್ ತಂಡಕ್ಕೆ ರಿಕಿ ಪಾಂಟಿಂಗ್ ಕೋಚ್
2018ರ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನ ಫ್ರಾಂಚೈಸಿ ಡೆಲ್ಲಿ ಡೇರ್ ಡೆವಿಲ್ಸ್ ತನ್ನ ತಂಡದ ಕೋಚ್ ಆಗಿ ಆಸ್ಟ್ರೇಲಿಯಾ ಮಾಜಿ ನಾಯಕ ರಿಕಿ ಪಾಂಟಿಂಗ್...

ನಾಗ್ಪುರ ಟೆಸ್ಟ್: ವಿರಾಟ್ ಕೊಹ್ಲಿಯಿಂದ ನೂತನ ದಾಖಲೆ ನಿರ್ಮಾಣ, ಸುಭದ್ರ ಸ್ಥಿತಿಯಲ್ಲಿ ಭಾರತ
ನಾಗ್ಪುರದ ಜಮ್ತಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಶ್ರೀಲಂಕಾ ನಡುವಿನ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ವಿರಾಟ್ ಕೊಹ್ಲಿ ತಮ್ಮ 19ನೇ ಟೆಸ್ಟ್ ಶತಕ ಪೂರೈಸಿದ್ದಾರೆ.

30ನೇ ಶತಕ: ರಿಕಿ ಪಾಂಟಿಂಗ್ ವಿಶ್ವ ದಾಖಲೆ ಮುರಿದ ವಿರಾಟ್ ಕೊಹ್ಲಿ
ಟೀ ಇಂಡಿಯಾದ ನಾಯಕ, ರನ್ ಮಷೀನ್ ಎಂದೇ ಖ್ಯಾತರಾಗಿರುವ ವಿರಾಟ್ ಕೊಹ್ಲಿ ಕಳೆದ ಪಂದ್ಯದಲ್ಲಿ ಶ್ರೀಲಂಕಾದ ಮಾಜಿ ಆಟಗಾರ ಜಯಸೂರ್ಯ ದಾಖಲೆ ಮುರಿದು...

ರಾಹುಲ್ ದ್ರಾವಿಡ್ ಟೀಂ ಇಂಡಿಯಾ ಕೋಚ್ ಆಗಬೇಕು: ರಿಕಿ ಪಾಂಟಿಂಗ್
ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಸದ್ಯ ಭಾರತ 19 ವರ್ಷದೊಳಗಿನವರ ಹಾಗೂ 'ಎ' ತಂಡದ ಕೋಚ್ ಆಗಿದ್ದು ಅವರೇ ಟೀಂ ಇಂಡಿಯಾದ ಕೋಚ್ ಆಗಬೇಕು ಎಂದು...

ಐಪಿಎಲ್ 10ನೇ ಆವೃತ್ತಿಯಲ್ಲಿ ವಿರಾಟ್ ಕೊಹ್ಲಿ ಸಾಧನೆ ಶೂನ್ಯ: ರಿಕಿ ಪಾಂಟಿಂಗ್
ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ತಂಡದ ನಾಯಕ ವಿರಾಟ್ ಕೊಹ್ಲಿ ಕಳೆದ ಆವೃತ್ತಿಯಲ್ಲಿ ರನ್ ಸುರಿಮಳೆಗರೆದಿದ್ದು ಪ್ರಸಕ್ತ ಐಪಿಎಲ್ ನಲ್ಲಿ ಅವರು ಶೂನ್ಯ...

ಆರ್ ಸಿಬಿ ವೈಫಲ್ಯಕ್ಕೆ ಕೆಎಲ್ ರಾಹುಲ್ ಅಲಭ್ಯತೆಯೇ ಕಾರಣ: ರಿಕ್ಕಿ ಪಾಂಟಿಂಗ್ ವಿಶ್ಲೇಷಣೆ
ಪ್ರಸಕ್ತ ಸಾಲಿನ ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ವೈಫಲ್ಯಕ್ಕೆ ತಂಡ ಪ್ರಮುಖ ಬ್ಯಾಟ್ಸಮನ್ ಕೆಎಲ್ ರಾಹುಲ್ ಅವರ ಅಲಭ್ಯತೆಯೇ ಕಾರಣ ಎಂದು ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಹಾಗೂ ಮುಂಬೈ ಇಂಡಿಯನ್ಸ್ ತಂಡದ ಮೆಂಟರ್ ರಿಕ್ಕಿ ಪಾಂಟಿಂಗ್ ಹೇಳಿದ್ದಾರೆ.

ಗಂಗೂಲಿ ಆಯ್ತು ಇದೀಗ ಪಾಂಟಿಂಗ್ ಕನಸಿನ ಐಪಿಎಲ್ ತಂಡದಲ್ಲಿ ಯಾರಿದ್ದಾರೆ ನೋಡಿ!
ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಅವರು ತಮ್ಮ ಕನಸಿನ ಐಪಿಎಲ್ ತಂಡವನ್ನು ಪ್ರಕಟಿಸಿದ ಬೆನ್ನಲ್ಲೇ ಇದೀಗ ಆಸ್ಟ್ರೇಲಿಯಾದ ಮಾಜಿ...

