Ricky rai

ಏರ್ ಪೋರ್ಟ್ ರಸ್ತೆಯಲ್ಲಿ ಮುತ್ತಪ್ಪ ರೈ ಮಗನ ಮತ್ತೊಂದು ಪುಂಡಾಟ!
ರಾಜ್ಯ

ಏರ್ ಪೋರ್ಟ್ ರಸ್ತೆಯಲ್ಲಿ ಮುತ್ತಪ್ಪ ರೈ ಮಗನ ಮತ್ತೊಂದು ಪುಂಡಾಟ!

ರಿಕ್ಕಿ ರೈ ಅವರಿಗೆ ಸೇರಿದ KA 05 NR 0009 ನೋಂದಣಿ ಸಂಖ್ಯೆಯ ಲ್ಯಾಂಬೋರ್ಗಿನಿ ಕಾರನ್ನು ಏರ್ಪೋರ್ಟ್ ರಸ್ತೆಯಲ್ಲಿ ಅತ್ಯಂತ ಅಪಾಯಕಾರಿ ರೀತಿಯಲ್ಲಿ ಚಲಾಯಿಸಲಾಗಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Lamborghini ಕಾರು ಡ್ರಿಫ್ಟಿಂಗ್ ಕೇಸ್ ಗೆ ಬಿಗ್ ಟ್ವಿಸ್ಟ್: ರಿಕ್ಕಿ ರೈ ವಿರುದ್ಧ ಮತ್ತೊಂದು FIR; ಸರ್ಕಾರಕ್ಕೇ ವಂಚನೆ ಆರೋಪ!
ರಾಜ್ಯ

Lamborghini ಕಾರು ಡ್ರಿಫ್ಟಿಂಗ್ ಕೇಸ್ ಗೆ ಬಿಗ್ ಟ್ವಿಸ್ಟ್: ರಿಕ್ಕಿ ರೈ ವಿರುದ್ಧ ಮತ್ತೊಂದು FIR; ಸರ್ಕಾರಕ್ಕೇ ವಂಚನೆ ಆರೋಪ!

ಇತ್ತೀಚಿನ ಡ್ರಿಫ್ಟ್ ಪ್ರಕರಣ ಘಟನೆಯ ನಂತರ, ರಿಕ್ಕಿ ರೈ ಅವರ ಲ್ಯಾಂಬೋರ್ಘಿನಿ ಕಾರು ನಕಲಿ ನೋಂದಣಿ ಸಂಖ್ಯೆಯನ್ನು (KA-05 NR 0009) ಹೊಂದಿತ್ತು ಎಂಬ ಗಂಭೀರ ಆರೋಪ ಕೇಳಿಬಂದಿದೆ.

Lamborghini ಕೇಸ್ ಗೆ ಬಿಗ್ ಟ್ವಿಸ್ಟ್: ಮುತ್ತಪ್ಪ ರೈ ಪುತ್ರ ರಿಕ್ಕಿಗೆ ಪೊಲೀಸ್ ಸಮನ್ಸ್, ಐಷಾರಾಮಿ ಕಾರು ಸೀಜ್!
ರಾಜ್ಯ

Lamborghini ಕೇಸ್ ಗೆ ಬಿಗ್ ಟ್ವಿಸ್ಟ್: ಮುತ್ತಪ್ಪ ರೈ ಪುತ್ರ ರಿಕ್ಕಿಗೆ ಪೊಲೀಸ್ ಸಮನ್ಸ್, ಐಷಾರಾಮಿ ಕಾರು ಸೀಜ್!

ಬೆಂಗಳೂರು ನಗರದ ಎಂಜಿ ರಸ್ತೆಯ ಅನಿಲ್ ಕುಂಬ್ಳೆ ಸರ್ಕಲ್‌ನಲ್ಲಿ ಐಷಾರಾಮಿ ಕಾರು ಡ್ರಿಫ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಎ05 NR 0009 ನಂಬರಿನ ಲ್ಯಾಂಬೊರ್ಗಿನಿ ಕಾರನ್ನು ಕಬ್ಬನ್ ಪಾರ್ಕ್ ಸಂಚಾರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನ್ಯಾಯ ಸಿಗದಿದ್ದರೆ ದಾಳಿಕೋರರನ್ನು ನಾನೇ ನೋಡ್ಕೋಳ್ತೀನಿ: ಬಿಡದಿ ಪೊಲೀಸರಿಗೆ ರಿಕಿ ರೈ ಎಚ್ಚರಿಕೆ
ರಾಜ್ಯ

ನ್ಯಾಯ ಸಿಗದಿದ್ದರೆ ದಾಳಿಕೋರರನ್ನು ನಾನೇ ನೋಡ್ಕೋಳ್ತೀನಿ: ಬಿಡದಿ ಪೊಲೀಸರಿಗೆ ರಿಕಿ ರೈ ಎಚ್ಚರಿಕೆ

ಕೊಲೆ ಯತ್ನದಿಂದ ಬದುಕುಳಿದ ಮೃತ ಭೂಗತ ಪಾತಕಿ ಮುತ್ತಪ್ಪ ರೈ ಪುತ್ರ ರಿಕಿ ರೈ ಬಿಡದಿ ಪೊಲೀಸರ ಮುಂದೆ ಹಾಜರಾಗಿದ್ದರು.

ಮಾಜಿ ಭೂಗತ ಪಾತಕಿ ಮುತ್ತಪ್ಪರೈ ಪುತ್ರನ ಮೇಲೆ ಗುಂಡಿನ ದಾಳಿ: ರಿಕಿ ರೈ ಅಂಗರಕ್ಷಕನ ಬಂಧನ
ರಾಜ್ಯ

ಮಾಜಿ ಭೂಗತ ಪಾತಕಿ ಮುತ್ತಪ್ಪರೈ ಪುತ್ರನ ಮೇಲೆ ಗುಂಡಿನ ದಾಳಿ: ರಿಕಿ ರೈ ಅಂಗರಕ್ಷಕನ ಬಂಧನ

ಗನ್ ಮ್ಯಾನ್ ವಿಠಲ್ ಮೋನಪ್ಪನನ್ನು ಮಂಗಳವಾರ ವಿಚಾರಣೆಗಾಗಿ ಕರೆದೊಯ್ಯಲಾಯಿತು. ವಿಚಾರಣೆಯ ಸಮಯದಲ್ಲಿ, ವಿಠಲ್‌ಗೆ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡವು ಮತ್ತು ನಂತರ ಆಸ್ಪತ್ರೆಗೆ ದಾಖಲಿಸಲಾಯಿತು.

ರಿಕ್ಕಿ ರೈ ಶೂಟೌಟ್ ಪ್ರಕರಣ: ಮುತ್ತಪ್ಪ ರೈ ಎರಡನೇ ಪತ್ನಿಗೆ ಕರ್ನಾಟಕ ಹೈಕೋರ್ಟ್ ರಿಲೀಫ್!
ರಾಜ್ಯ

ರಿಕ್ಕಿ ರೈ ಶೂಟೌಟ್ ಪ್ರಕರಣ: ಮುತ್ತಪ್ಪ ರೈ ಎರಡನೇ ಪತ್ನಿಗೆ ಕರ್ನಾಟಕ ಹೈಕೋರ್ಟ್ ರಿಲೀಫ್!

ಪ್ರಕರಣದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಅನುರಾಧ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಲಯ ಈ ಆದೇಶ ಹೊರಡಿಸಿದೆ.

ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಹತ್ಯೆಗೆ ಯತ್ನ: ಶೂಟೌಟ್‌ ಹಿಂದೆ ಮಲತಾಯಿ-ಸಹಚರರ ಕೈವಾಡ..!
ರಾಜ್ಯ

ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಹತ್ಯೆಗೆ ಯತ್ನ: ಶೂಟೌಟ್‌ ಹಿಂದೆ ಮಲತಾಯಿ-ಸಹಚರರ ಕೈವಾಡ..!

ಬಿಡದಿ ಫಾರ್ಮ್‌ ಹೌಸ್‌ ಬಳಿ ಮೂವರು ದುಷ್ಕರ್ಮಿಗಳು ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆಸಿ ಎಸ್ಕೇಪ್ ಆಗಿದ್ದರು. ಪರಿಣಾಮ ರಿಕ್ಕಿ ರೈ ಅವರ ಮೂಗು ಹಾಗೂ ಬಲ ಬುಜಕ್ಕೆ ಗುಂಡು ತಗುಲಿತ್ತು. ಆ ಕೂಡಲೇ ಅವರನ್ನು ಮಣಿಪಾಲ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮಾಜಿ ಡಾನ್ ಮುತ್ತಪ್ಪ ರೈ ಪುತ್ರನಿಗೆ ಗುಂಡೇಟು:  ಕೂದಲೆಳೆ ಅಂತರದಲ್ಲಿ ರಿಕ್ಕಿ ರೈ ಪಾರು!
ರಾಜ್ಯ

ಮಾಜಿ ಡಾನ್ ಮುತ್ತಪ್ಪ ರೈ ಪುತ್ರನಿಗೆ ಗುಂಡೇಟು: ಕೂದಲೆಳೆ ಅಂತರದಲ್ಲಿ ರಿಕ್ಕಿ ರೈ ಪಾರು!

ಬಿಡದಿಯಲ್ಲಿರುವ ಮುತ್ತಪ್ಪ ರೈ ನಿವಾಸದ ಮುಂಭಾಗದ ಕಾಂಪೌಂಡ್ ಬಳಿ ರಾತ್ರಿ 12:50ರ ಸುಮಾರಿಗೆ 2 ಸುತ್ತಿನ ಗುಂಡಿನ ದಾಳಿ ನಡೆದಿದೆ. ರಿಕ್ಕಿ ರೈ ಅವರನ್ನು ಗುರಿಯಾಗಿಸಿಕೊಂಡು ಗುಂಡು ಹಾರಿಸಲಾಗಿದೆ.