ಕ್ರಿಕೆಟ್AkashDeep-Ben Ducket: 'ನಾನಾಗಿದ್ರೆ ಅವನ ಮುಖಕ್ಕೆ ಪಂಚ್ ಮಾಡುತ್ತಿದ್ದೆ'; Ricky Ponting ಕಿಡಿ!
ಪಂದ್ಯದ ಎರಡನೇ ದಿನ ಇಂಗ್ಲೆಂಡ್ ಬ್ಯಾಟಿಂಗ್ ವೇಳೆ ಬೆನ್ ಡಕೆಟ್ (Ben Duckett) ಮತ್ತು ಆಕಾಶ್ ದೀಪ್ (Akash Deep) ನಡುವೆ ನಡೆದ ಘಟನೆಗೆ ಸಂಬಂಧಿಸಿದಂತೆ ರಿಕ್ಕಿ ಪಾಂಟಿಂಗ್ ಆಕಾಶ್ ದೀಪ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.