ರಾಜ್ಯಬೆಂಗಳೂರು: ''ರೈಡ್ ವಿಥ್ ಸೋಲ್ಡರ್ಸ್'' ಹುತಾತ್ಮ ವೀರ ಯೋಧರ ಗೌರವಾರ್ಥ ಬೃಹತ್ ಬೈಕ್ ಜಾಥಾ!
ಕಾರ್ಗಿಲ್ ವಿಜಯ್ ದಿನದ ಅಂಗವಾಗಿ ಅಖಿಲ ಕರ್ನಾಟಕ ಮಾಜಿ ಯೋಧರ ಸಂಘ, ಕಾರ್ಗಿಲ್ ವೀರ ಯೋಧರು, ಸಂಚಾರಿ ಪೊಲೀಸರ ತಂಡ ಮತ್ತಿತರ ಸಂಘಟನೆಗಳ ಸಹಯೋಗದಲ್ಲಿ ಬೆಂಗಳೂರಿನಲ್ಲಿ “ರೈಡ್ ವಿಥ್ ಸೋಲ್ಡರ್ಸ್” ಬೈಕ್ ಜಾಥಾ ಆಯೋಜಿಸಲಾಗಿತ್ತು.