ಸಿನಿಮಾ ಸುದ್ದಿ'ರೈಡರ್' ಚಿತ್ರದಲ್ಲಿ ಪಾತ್ರ ನನಗೆ ಹೇಳಿ ಮಾಡಿಸಿದಂತಿದೆ: ನಿಖಿಲ್ ಕುಮಾರಸ್ವಾಮಿ
ತಮ್ಮ ಬಹುನಿರೀಕ್ಷಿತ ರೈಡರ್ ಚಿತ್ರದ ಶೂಟಿಂಗ್ ಮುಗಿಸಿರುವ ನಿಖಿಲ್ ಕುಮಾರಸ್ವಾಮಿ ಅದರ ಡಬ್ಬಿಂಗ್ ಕೆಲಸದಲ್ಲಿ ತೊಡಗಿದ್ದಾರೆ. ಚಿತ್ರದ ಹಾಡೊಂದರ ಶೂಟಿಂಗ್ ಮಾತ್ರ ಬಾಕಿಯಿದೆ. ವಿಜಯ್ ಕುಮಾರ್ ಕೊಂಡ ನಿರ್ದೇಶನದ ರೈಡರ್ ಚಿತ್ರ ಕನ್ನಡ ಮತ್ತು ತೆಲುಗಿನಲ್ಲಿ ತಯಾರಾಗುತ್ತಿದೆ.