Ridership

Watch | ಕೊನೆಗೂ ಮೈಕ್ರೋಫೈನಾನ್ಸ್ ಸುಗ್ರೀವಾಜ್ಞೆಗೆ ಗವರ್ನರ್ ಸಹಿ; ಮೆಟ್ರೋಗೇ ಶಾಕ್; ಪ್ರಯಾಣಿಕರ ಸಂಖ್ಯೆ ಒಂದೇ ದಿನ 80 ಸಾವಿರ ಕುಸಿತ; Invest Karnataka 5 ಲಕ್ಷ ಕೋಟಿ ರೂ ಹೂಡಿಕೆ ಪ್ರಸ್ತಾವನೆ

ಪ್ರಯಾಣ ದರ ಏರಿಸಿದ್ದ ಮೆಟ್ರೋಗೇ ಶಾಕ್: ಒಂದೇ ದಿನ 80 ಸಾವಿರ ಪ್ರಯಾಣಿಕರ ಸಂಖ್ಯೆ ಕುಸಿತ! ದರ ಏರಿಕೆಗೆ BMRCL ಸಿಬ್ಬಂದಿಗಳಿಂದಲೇ ಆಕ್ರೋಶ
ಪ್ರಯಾಣ ದರ ಏರಿಕೆಯನ್ನು ಮೌನವಾಗಿಯೇ ಖಂಡಿಸಿರುವ ಪ್ರಯಾಣಿಕರು, ದುಬಾರಿ ಮೆಟ್ರೋ ಪ್ರಯಾಣವನ್ನು ಬಹಿಷ್ಕರಿಸಿ, ನಿಗದಿತ ಸ್ಥಳಗಳಿಗೆ ತೆರಳಲು ಪರ್ಯಾಯ ಆಯ್ಕೆಗಳನ್ನು ಹುಡುಕಿಕೊಂಡಿದ್ದಾರೆ.

13ನೇ ವರ್ಷಕ್ಕೆ ಕಾಲಿಟ್ಟ ನಮ್ಮ ಮೆಟ್ರೋ! ಬೆಂಗಳೂರಿನಲ್ಲಿ ನಿತ್ಯ 8.5 ಲಕ್ಷ ಪ್ರಯಾಣಿಕರ ಸಂಚಾರ!
ಆರಂಭದ ವರ್ಷದಲ್ಲಿ ‘ಆಟಿಕೆ ರೈಲುಗಳು’ ಎಂಬ ಕೊಂಕು ಮಾತುಗಳು ಮತ್ತು ಹಾಸ್ಯಗಳಿಂದ ಹಿಡಿದು ಇಂದು ಕೋಚ್ ಗಳು, ಪ್ಲಾಟ್‌ಫಾರ್ಮ್‌ಗಳ ಕುರಿತು ಪದೇ ಪದೇ ದೂರುಗಳು ಬರುತ್ತಲೇ ಇದ್ದರೂ ನಮ್ಮ ಮೆಟ್ರೋ ನಗರದಲ್ಲಿನ ಹತಾಶ ಸಾರಿಗೆ ಬಿಕ್ಕಟ್ಟಿಗೆ ಪರಿಹಾರವಾಗುವುದರೊಂದಿಗೆ ನಿರ್ಣಾಯಕ ಸಾರಿಗೆ ವಿಧಾನವಾಗಿ ಹೊರಹೊಮ್ಮುತ್ತಿದೆ.

ಚಲ್ಲಘಟ್ಟ-ವೈಟ್‌ಫೀಲ್ಡ್ ಮಾರ್ಗ ಪೂರ್ಣ; 'ನಮ್ಮ ಮೆಟ್ರೋ' ಪ್ರಯಾಣಕ್ಕೆ ಹೆಚ್ಚಿದ ಆದ್ಯತೆ!
ನಮ್ಮ ಮೆಟ್ರೋ ಈ ಶುಕ್ರವಾರಕ್ಕೆ (ಅಕ್ಟೋಬರ್ 20) ತನ್ನ 13 ನೇ ವರ್ಷಕ್ಕೆ ಕಾಲಿಡಲಿದೆ ಮತ್ತು ಅದರ 73.81-ಕಿಮೀ ಸಂಪರ್ಕ ಜಾಲದಲ್ಲಿ ಸಂಚರಿಸುವ ಪ್ರಯಾಣಿಕರ ಸಂಖ್ಯೆಯೂ ಹೆಚ್ಚಾಗಿದ್ದು, ಪ್ರತಿದಿನ ಸರಾಸರಿ 7 ಲಕ್ಷ ಪ್ರಯಾಣಿಕರು ಸಂಚರಿಸುತ್ತಿದ್ದಾರೆ.

ಐಟಿ ಉದ್ಯೋಗಿಗಳಿಗೆ ವರವಾದ ನಮ್ಮ ಮೆಟ್ರೊ ಸಂಚಾರ: ದಿನಕ್ಕೆ 3 ಲಕ್ಷಕ್ಕೂ ಅಧಿಕ ಮಂದಿ ಪ್ರಯಾಣ
'ನಮ್ಮ ಮೆಟ್ರೊ' ದ ಮೊದಲ ಹಂತ ಪೂರ್ಣ ಪ್ರಮಾಣದಲ್ಲಿ ಆರಂಭವಾದ ನಂತರ ಬೆಂಗಳೂರು ನಗರದಲ್ಲಿ...

