ದೇಶVideo: ಇಂಧನ ಉಳಿಸಲು ಬುಲೆಟ್ ಏರಿ ಬಂದ ಮಹಾರಾಷ್ಟ್ರ ಸಿಎಂ ಫಡ್ನವೀಸ್; ನಡೆದುಕೊಂಡೇ ಬಂದ ಸಚಿವ ರಾಣೆ!
ಇಂಧನ ಬಳಕೆಯನ್ನು ಕಡಿಮೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮನವಿ ಮಾಡಿದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸಿಎಂ ಫಡ್ನವೀಸ್ ಅವರು, ಹತ್ತಾರು ಕಾರುಗಳ ಬೆಂಗಾವಲು ಪಡೆಯನ್ನು ತ್ಯಜಿಸಿ ಬೈಕ್ ಏರಿ ವಿಧಾನ ಭವನಕ್ಕೆ ಆಗಮಿಸಿ ಎಲ್ಲರ ಗಮನ ಸೆಳೆದರು.