ರಾಜ್ಯಗೋ ಹತ್ಯಾ ನಿಷೇಧ ಕಾಯ್ದೆ ಹಿಂಪಡೆಯಲು ಪ್ರಗತಿಪರ ಸಂಘಟನೆಗಳ ಆಗ್ರಹ
ಲಾಕ್ ಡೌನ್ ಸಮಯದಲ್ಲಿ ಶಾಲೆಗಳು ಮುಚ್ಚಲ್ಪಟ್ಟಿದ್ದರಿಂದ ಮಕ್ಕಳಿಗೆ ಪೌಷ್ಟಿಕ ಆಹಾರ ಲಭ್ಯವಾಗಿರಲಿಲ್ಲ. ಇಂಥಾ ಸಂದರ್ಭದಲ್ಲಿ ಅಗ್ಗದ ದರದಲ್ಲಿ ಸಿಗುತ್ತಿದ್ದ ಪೋಷಕಾಂಶಯುಕ್ತ ಆಹಾರವನ್ನೂ ಸಿಗದಂತೆ ಮಾಡಿರುವುದು ವೈಜ್ಞಾನಿಕವಾಗಿಯೂ ಸರಿಯಲ್ಲ