ring road project

ಬೆಳಗಾವಿ ರಿಂಗ್ ರೋಡ್ ಯೋಜನೆ ಕಾಮಗಾರಿ ಜಿಆರ್ ಇನ್‌ಫ್ರಾ ಲಿಮಿಟೆಡ್ ಪಾಲು!
ಬೆಳಗಾವಿ ನಗರಕ್ಕೆ 4/6 ಲೇನ್ ಬೈಪಾಸ್ ರಸ್ತೆ ನಿರ್ಮಾಣಕ್ಕಾಗಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ (ಎನ್‌ಎಚ್‌ಎಐ) ರಿಂಗ್ ರೋಡ್ ಯೋಜನೆಯನ್ನು ಜಿಆರ್ ಇನ್‌ಫ್ರಾಪ್ರಾಜೆಕ್ಟ್ಸ್ ಕಂಪನಿಗೆ ನೀಡಲಾಗಿದ್ದು, ನಿಗದಿತ ದಿನಾಂಕದಿಂದ 912 ದಿನಗಳಲ್ಲಿ ಯೋಜನೆಯ ಕೆಲಸವನ್ನು ಪೂರ್ಣಗೊಳಿಸಲು ಗಡುವು ನೀಡಲಾಗಿದೆ.

ರಿಂಗ್ ರೋಡ್ ಯೋಜನೆಯಲ್ಲಿ ಭಾರೀ ವಿಳಂಬ ಮಾಡುತ್ತಿರುವ ಬಿಡಿಎಗೆ ಸುಪ್ರೀಂ ತರಾಟೆ
ಪೆರಿಫೆರಲ್ ರಿಂಗ್ ರೋಡ್(ಪಿಆರ್‌ಆರ್) ಯೋಜನೆ ಸಿದ್ಧಪಡಿಸುವಲ್ಲಿ ಭಾರಿ ವಿಳಂಬ ಮಾಡುತ್ತಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ)ಕ್ಕೆ ಸುಪ್ರೀಂ ಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ.

