Rio Olympics

ಒಲಿಂಪಿಕ್ಸ್‌ಗಾಗಿ ಕಠಿಣ ತರಬೇತಿ: 4 ಪುರುಷ ಆಟಗಾರರ ಜತೆ ಸೈನಾ ಹೋರಾಟ
ರಿಯೋ ಒಲಿಂಪಿಕ್ಸ್ ನಲ್ಲಿ ಪದಕ ಗೆಲ್ಲುವ ಭರವಸೆ ಮೂಡಿಸಿರುವ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಬೆಂಗಳೂರಿನಲ್ಲಿ ಕಠಿಣ ತರಬೇತಿ ಪಡೆಯುತ್ತಿದ್ದಾರೆ.

ರಿಯೋ ಒಲಂಪಿಕ್ಸ್ ನಲ್ಲಿ ಉಗ್ರರ ದಾಳಿ ಸಾಧ್ಯತೆ: ಫ್ರಾನ್ಸ್ ಗುಪ್ತಚರ ಇಲಾಖೆ
ಬ್ರೆಜಿಲ್ನ ರಿಯೋ ಡಿ ಜನೈರೋದಲ್ಲಿ ಮುಂದಿನ ತಿಂಗಳು ಆರಂಭವಾಗಲಿರುವ ರಿಯೋ ಒಲಂಪಿಕ್ಸ್ನಲ್ಲಿ ಪಾಲ್ಗೊಳ್ಳಲಿರುವ ಫ್ರಾನ್ಸ್ನ ತಂಡದ ಮೇಲೆ ಉಗ್ರರ ದಾಳಿ ..

ರಿಯೋ ಒಲಿಂಪಿಕ್ಸ್ ನಲ್ಲಿ ಭಾರತೀಯ ಶೈಲಿಯ ಊಟ-ಉಪಹಾರ
ಬ್ರೆಜಿಲ್ ನ ರಿಯೋ ಡಿ ಜನೈರೊದಲ್ಲಿ ಆಗಸ್ಟ್ ನಿಂದ ಪ್ರಾರಂಭಗೊಳ್ಳಲಿರುವ 2016ರ ರಿಯೋ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಆಟಗಾರರಿಗೆ ಭಾರತೀಯ ಶೈಲಿ...

ರಿಯೋ ಒಲಂಪಿಕ್ಸ್ ಅಥ್ಲೀಟ್ ಗಳನ್ನು ಭೇಟಿ ಮಾಡಿ ಶುಭ ಹಾರೈಸಿದ ಪ್ರಧಾನಿ ಮೋದಿ
ಬ್ರೆಜಿಲ್ ನ ರಿಯೋ ಡಿ ಜೆನೈರೋ ನಲ್ಲಿ ನಡೆಯಲಿರುವ ರಿಯೋ ಒಲಂಪಿಕ್ಸ್ ನಲ್ಲಿ ಸ್ಪರ್ಧಿಸಲಿರುವ ಅಥ್ಲೀಟ್ ಗಳನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿ ಶುಭ ಹಾರೈಸಿದ್ದಾರೆ.

ರಿಯೋ ಒಲಂಪಿಕ್ಸ್ ನಲ್ಲಿ ಸ್ಪರ್ಧಿಸಲಿರುವ ಅಥ್ಲೀಟ್ ಗಳನ್ನು ಭೇಟಿ ಮಾಡಲಿರುವ ಪ್ರಧಾನಿ ಮೋದಿ
ಬ್ರೆಜಿಲ್ ನ ರಿಯೋ ಡಿ ಜೆನೈರೋ ನಲ್ಲಿ ನಡೆಯಲಿರುವ ರಿಯೋ ಒಲಂಪಿಕ್ಸ್ ನಲ್ಲಿ ಸ್ಪರ್ಧಿಸಲಿರುವ ಅಥ್ಲೀಟ್ ಗಳನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಲಿದ್ದಾರೆ.

ರಿಯೋ ಒಲಿಂಪಿಕ್ಸ್ ಗೆ ಅರ್ಹತೆ ಪಡೆದ ನಿರ್ಮಲಾ ಶೇರಾನ್
ಮುಂಬರುವ ರಿಯೋ ಒಲಿಂಪಿಕ್ಸ್ ಗೆ ಭಾರತದ 400 ಮೀಟರ್ ಓಟಗಾರ್ತಿ ನಿರ್ಮಲಾ ಶೇರಾನ್ ಅರ್ಹತೆ ಪಡೆದಿದ್ದಾರೆ...

ಅತ್ಯಾಚಾರ ಹೇಳಿಕೆ: ರಿಯೋ ಒಲಿಂಪಿಕ್ಸ್ ರಾಯಭಾರಿ ಆಯ್ಕೆಯಿಂದ ಸಲ್ಮಾನ್ ಔಟ್?
ಅತ್ಯಾಚಾರ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ರನ್ನು ಮುಂಬರುವ ರಿಯೋ ಒಲಿಂಪಿಕ್ಸ್ ನ ಸದ್ಭಾವನಾ...

ರಿಯೋ ಒಲಂಪಿಕ್ಸ್: ವೈಲ್ಡ್ ಕಾರ್ಡ್ ನಿರೀಕ್ಷೆಯಲ್ಲಿ ಮೇರಿ ಕೋಮ್
ರಿಯೊ ಒಲಿಂಪಿಕ್ಸ್‌ಗೆ ನನಗೆ ವೈಲ್ಡ್ ಕಾರ್ಡ್ ಪ್ರವೇಶ ಕೊಡಿಸುವ ಸಲುವಾಗಿ ಭಾರತ ಬಾಕ್ಸಿಂಗ್ ಆಡಳಿತ ಸಾಕಷ್ಟು ಪ್ರಯತ್ನಿಸುತ್ತಿದೆ..

ರಿಯೋ ಒಲಿಂಪಿಕ್ಸ್: ಅರ್ಹತೆ ಗಿಟ್ಟಿಸಿದ ಡಿಸ್ಕಸ್ ಥ್ರೋ ಪಟು ಸೀಮಾ ಪುನಿಯಾ
ರಿಯೊ ಒಲಿಂಪಿಕ್ಸ್ ಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಕ್ರೀಡಾಕೂಟದಲ್ಲಿ ಸ್ಥಾನ ಪಡೆಯುವುದಕ್ಕಾಗಿ ಭಾರತೀಯ ಕ್ರೀಡಾಪಟುಗಳು ಸಾಲುಗಟ್ಟಿ ನಿಂತಿದ್ದು, ಈ ಪೈಕಿ ಡಿಸ್ಕಸ್ ಥ್ರೋ ವಿಭಾಗದಲ್ಲಿ ಸೀಮಾ ಪುನಿಯಾ ಭಾನುವಾರ ಅರ್ಹತೆ ಗಿಟ್ಟಿಸಿದ್ದಾರೆ.

