riot

ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಭೆಗಳು ಆಗುತ್ತಿವೆ: ಸಿಎಂ ಸಿದ್ದರಾಮಯ್ಯ ಆರೋಪ
ಮೈಸೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಿಜೆಪಿಯವರು ಕೋಮುವಾದಿಗಳು, ಅವರು ನೀಡುವ ಹೇಳಿಕೆಗಳಿಂದ ರಾಜ್ಯದ ಅಲ್ಲಲ್ಲಿ ಕೋಮುಗಲಭೆಗಳು, ಗಲಾಟೆಗಳು ಆಗುತ್ತಿವೆ.

ನಾಗಮಂಗಲದಲ್ಲಿ ನಡೆದಿರುವುದು ಆಕಸ್ಮಿಕ ಕಲ್ಲು ತೂರಾಟ, ಕೋಮು ಗಲಭೆಯಲ್ಲ: ಪರಿಸ್ಥಿತಿ ನಿಯಂತ್ರಣ, 52 ಮಂದಿ ಬಂಧನ- ಪರಮೇಶ್ವರ್
ಈ ಘಟನೆಯನ್ನು ಕೋಮು ಗಲಭೆ ಅಂತ ಹೇಳಲಾಗದು. ಇದನ್ನು ಹೆಚ್ಚು ಬೆಳೆಯಲು ಪೊಲೀಸರು ಬಿಟ್ಟಿಲ್ಲ. ಹೆಚ್ಚು ಪ್ರಚಾರ ನೀಡುವುದೂ ಬೇಡ ಎಂದು ಮನವಿ ಮಾಡಿದರು.

ಶಿವಮೊಗ್ಗ ಗಲಭೆ ಒಂದು ಸಣ್ಣ ಗಲಾಟೆ- ಗೃಹ ಸಚಿವ ಪುನರುಚ್ಛರ; ಗಲಾಟೆಯಲ್ಲಿ ಭಾಗಿಯಾದ ಯಾರನ್ನೂ ಬಿಡಲ್ಲ- ಸಚಿವ ಮಧು ಬಂಗಾರಪ್ಪ
ಕಳೆದ ಭಾನುವಾರ ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಗಲಭೆ ಪ್ರಕರಣ ಒಂದು ಸಣ್ಣ ಘಟನೆ, ಈ ಬಗ್ಗೆ ನಮಗೆ ಮೊದಲೇ ಸೂಚನೆಯಿತ್ತು, ಹೀಗಾಗಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದೆವು ಎಂದು ನಿನ್ನೆ ಹೇಳಿಕೆ ನೀಡಿದ್ದ ಗೃಹ ಸಚಿವ ಡಾ ಜಿ ಪರಮೇಶ್ವರ್ ಇಂದು ಮಂಗಳವಾರ ಕೂಡ ಅದೇ ಮಾತನ್ನು ಪುನರುಚ್ಛರಿಸಿದ್ದಾರೆ.

ಇಂಡೋನೇಷ್ಯಾ: ಪುಟ್ಬಾಲ್ ಪಂದ್ಯದ ವೇಳೆ ಹಿಂಸಾಚಾರ, 127 ಮಂದಿ ದುರ್ಮರಣ
ಇಂಡೋನೇಷ್ಯಾದ ಫುಟ್ಬಾಲ್ ಸ್ಟೇಡಿಯಂನಲ್ಲಿ ಅಭಿಮಾನಿಗಳು ಪಿಚ್ ಮೇಲೆ ದಾಳಿ ನಡೆಸಿದಾಗ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 127 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಬಿಹಾರ ಪೊಲೀಸ್ ಠಾಣೆಯಲ್ಲಿ ಗಲಭೆ: ಪ್ರತಿಭಟನಾಕಾರ ಸಾವು, ನಾವು ಶೂಟ್ ಮಾಡಿಲ್ಲ ಎಂದ ಪೊಲೀಸರು
ಕೇಂದ್ರ ಬಿಹಾರದ ಸಮಸ್ತಿಪುರ್ ಜಿಲ್ಲೆಯ ಪೊಲೀಸ್ ಠಾಣೆಯೊಂದರಲ್ಲಿ ಶುಕ್ರವಾರ ಗಲಭೆ ನಿಯಂತ್ರಿಸಲು ಪೊಲೀಸರು ಗುಂಡು ಹಾರಿಸಿದ್ದು,....

ಕೋಮು ಗಲಭೆ ವರದಿ: ಪ.ಬಂಗಾಳ ಸರ್ಕಾರದಿಂದ ಜೀ ನ್ಯೂಸ್ ವಿರುದ್ಧ ದೂರು ದಾಖಲು!
ಕಳೆದ ಡಿಸೆಂಬರ್ 12ರಂದು ದುಲಾಘಡ್ ನಲ್ಲಿ ನಡೆದಿದ್ದ ಕೋಮುಗಲಭೆಯ ವರದಿ ಮಾಡಿದ್ದ ಜೀ ನ್ಯೂಸ್ ಸಂಸ್ಥೆ ವಿರುದ್ಧ ಪಶ್ಚಿಮ ಬಂಗಾಳ ಸರ್ಕಾರ ಪೊಲೀಸ್ ದೂರು ದಾಖಲಿಸಿದೆ ಎಂದು ಹೇಳಲಾಗುತ್ತಿದೆ.

ಸರ್ದಾರ್ಪುರ ಗಲಭೆ ಪ್ರಕರಣ; 17 ಜನಕ್ಕೆ ಜೀವಾವಧಿ; 14 ಜನ ಖುಲಾಸೆ
33 ಜನರನ್ನು ಸಜೀವವಾಗಿ ಸುಟ್ಟುಹಾಕಲಾಗಿದ್ದ 2002 ಗೋಧ್ರಾ ನಂತರದ ಸರ್ದಾರ್ಪುರ ಗಲಭೆ ಪ್ರಕರಣದಲ್ಲಿ ಕೆಳಗಿನ ನ್ಯಾಯಾಲಯ ಶಿಕ್ಷೆ ನೀಡಿದ್ದ 31 ಜನರಲ್ಲಿ 14 ಜನರನ್ನು ಖುಲಾಸೆ ಮಾಡಿರುವ

ಪೊಲೀಸರ ಮೇಲೆ ಹಲ್ಲೆ ನಡೆಸಿದ ಅಸಾರಾಮ್ ಬಾಪು ಬೆಂಬಲಿಗರು; ಏಳು ಜನರಿಗೆ ಗಾಯ
ರಾತ್ರೋರಾತ್ರಿ ಪೋಲೀಸರ ಮೇಲೆ ಹಲ್ಲೆ ನಡೆಸಿ ಏಳು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದರಿಂದ ಆಧ್ಯಾತ್ಮ ಗುರು ಅಸಾರಾಮ್ ಬಾಪು ಅವರ ಬೆಂಬಲಿಗರ ಮೇಲೆ ಗಲಭೆ ಪ್ರಕರಣವನ್ನು ದಾಖಲಿಸಿರುವುದಾಗಿ

ಮುಜಫರ್ ನಗರ ಗಲಭೆ ಪ್ರಕರಣ: ಕೋರ್ಟ್ ಗೆ ಹಾಜರಾದ ಸಾಧ್ವಿ ಪ್ರಾಚಿ
ನ್ಯಾಯಾಲಯಕ್ಕೆ ಹಾಜರಾಗಲು ವಿಫಲರಾದದ್ದರಿಂದ ಕೋರ್ಟ್ ಕಳುಹಿಸಿದ್ದ ಹಲವಾರು ವಾರಂಟ್ ಗಳ ನಂತರ ಇಂದು ವಿ ಎಚ್ ಪಿ ನಾಯಕಿ ಸಾಧ್ವಿ ಪ್ರಾಚಿ,

