ಅಲ್ಪಸಂಖ್ಯಾತರ ವಿರುದ್ಧ ದಾಖಲಾಗಿರುವ ಕೋಮುಗಲಭೆ ಪ್ರಕರಣಗಳನ್ನು ವಾಪಸ್ ಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ರಾಜ್ಯ ಸರ್ಕಾರದ ನಡೆ ವಿವಾದಕ್ಕೀಡಾಗಿದೆ.