ದೇಶಸರ್ಕಾರದ ಕ್ರಮದಿಂದ ಹಿಂಸಾಚಾರ ಸೃಷ್ಟಿಸುತ್ತಿದ್ದ ಪ್ರತಿಭಟನಾಕಾರರಿಗೆ 'ಶಾಕ್' ಆಗಿದೆ: ಯೋಗಿ ಆದಿತ್ಯಾನಾಥ್
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಹಿಂಸಾತ್ಮಕ ಪ್ರತಿಭಟನೆಗಳನ್ನು ಹತ್ತಿಕ್ಕುವಲ್ಲಿ ಸರ್ಕಾರ ಹಾಗೂ ಪೊಲೀಸರ ಕ್ರಮವನ್ನು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಮರ್ಥಿಸಿಕೊಂಡಿದ್ದಾರೆ.