rioters

'ಹಾನಿ ಮಾಡಿದ್ದಕ್ಕೆ ದಂಡ ಕಟ್ಟಿ, ಇಲ್ಲವೇ ಆಸ್ತಿ ಕಳೆದುಕೊಳ್ಳಿ, ಬುಲ್ಡೋಜರ್ ಎದುರಿಸಿ': ಗಲಭೆಕೋರರಿಗೆ Fadnavis ಖಡಕ್ ವಾರ್ನಿಂಗ್
ಇಂದು ಮುಂಜಾನೆ, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಶನಿವಾರ ನಾಗ್ಪುರದಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ನಾಗ್ಪುರ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಪರಿಶೀಲನಾ ಸಭೆ ನಡೆಸಿದರು.

Nagpur violence: ಮಹಿಳಾ ಪೊಲೀಸ್ ಮೈ ಮುಟ್ಟಿ ವಿವಸ್ತ್ರಗೊಳಿಸಲು ಗಲಭೆಕೋರರ ಯತ್ನ; ಸ್ಥಳೀಯ ನಾಯಕನ ಬಂಧನ!
ನಾಗ್ಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರನ್ನು ಮಾರ್ಚ್ 21 ರವರೆಗೆ ಕಸ್ಟಡಿಗೆ ನೀಡಲಾಗಿದೆ.

ಹುಬ್ಬಳ್ಳಿ ಗಲಭೆ ಪ್ರಕರಣ, ಹಿಂಪಡೆದ ಕಾಂಗ್ರೆಸ್ ಸರ್ಕಾರ!
ಅಂಜುಮನ್-ಎ-ಇಸ್ಲಾಂ ಗೃಹ ಸಚಿವ ಜಿ ಪರಮೇಶ್ವರ ಅವರಿಗೆ ಮನವಿ ಸಲ್ಲಿಸಿತ್ತು. ಬಳಿಕ ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಿಂಪಡೆಯಲು ನಿರ್ಧರಿಸಿದ 43 ಪ್ರಕರಣಗಳಲ್ಲಿ ಇದೂ ಒಂದು ಎಂದು ಅಧಿಕೃತ ಮೂಲಗಳು ತಿಳಿಸಿವೆ.

2025ರಲ್ಲಿ ಬಿಹಾರದಲ್ಲಿ ಬಿಜೆಪಿ ಸರ್ಕಾರ ರಚಿಸಿದರೆ ಗಲಭೆಕೋರರನ್ನು ತಲೆಕೆಳಗಾಗಿ ಗಲ್ಲಿಗೇರಿಸಲಾಗುವುದು: ಅಮಿತ್ ಶಾ
ಬಿಹಾರದ ನಿತೀಶ್ ಕುಮಾರ್ ನೇತೃತ್ವದ ಮಹಾಘಟಬಂಧನ್ ಸರ್ಕಾರವು ಸಸಾರಾಮ್ ಮತ್ತು ಬಿಹಾರ ಷರೀಫ್ ಪಟ್ಟಣಗಳಲ್ಲಿ ಕೋಮುಗಲಭೆಗಳನ್ನು ತಡೆಗಟ್ಟಲು ವಿಫಲವಾಗಿದೆ ಮತ್ತು 2025ರಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸಿದರೆ ಗಲಭೆಕೋರರನ್ನು ತಲೆಕೆಳಗಾಗಿ ಗಲ್ಲಿಗೇರಿಸಲಾಗುವುದು ಎಂದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಪ್ರತಿಪಾದಿಸಿದರು.

ನಷ್ಟ ಪರಿಹಾರಗೊಳ್ಳಲು ಗಲಭೆಕೋರರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವಲ್ಲಿ ಸರ್ಕಾರ ಗಂಭೀರ ಚಿಂತನೆಯಲ್ಲಿದೆ: ಗೃಹ ಸಚಿವ
ರಾಜ್ಯದಲ್ಲಿ ಕೊರೋನಾ, ಪ್ರವಾಹ ಹಾಗೂ ಗಲಭೆ ಪ್ರಕರಣಗಳಂತಹ ಸಮಸ್ಯೆಗಳು ತಲೆದೋರಿದ್ದು, ಈ ಸಂದರ್ಭದಲ್ಲಿ ರಾಜ್ಯದಲ್ಲಿ ಎದುರಿಸುತ್ತಿರುವ ಸವಾಲುಗಳ ಕುರಿತು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಸಂದರ್ಶನದಲ್ಲಿ ಮನಬಿಚ್ಚಿ ಮಾತನಾಡಿದ್ದಾರೆ.

