ರಾಜ್ಯಬೆಂಗಳೂರು ಗಲಭೆ ಪ್ರಕರಣ: ಮಾಜಿ ಮೇಯರ್ ಸಂಪತ್ ರಾಜ್'ಗಾಗಿ ತೀವ್ರಗೊಂಡ ಹುಡುಕಾಟ, ಕೇರಳಕ್ಕೆ ತೆರಳಿದ ವಿಶೇಷ ಪೊಲೀಸ್ ಪಡೆ
ಕೆ.ಜೆ. ಹಳ್ಳಿ, ಡಿ.ಜೆ. ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ದೋಷಾರೋಪಪಟ್ಟಿಯಲ್ಲಿ ಹೆಸರಿರುವ ಮಾಜಿ ಮೇಯರ್ ಸಂಪತ್ ರಾಜ್ ಕೇರಳ ರಾಜ್ಯಕ್ಕೆ ಪರಾರಿಯಾಗಿರುವ ಶಂಕೆಗಳು ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ಕೇರಳ ರಾಜ್ಯಕ್ಕೆ ವಿಶೇಷ ಪೊಲೀಸ್ ಪಡೆ ತೆರಳಿದೆ ಎಂದು ವರದಿಗಳಿಂದ ತಿಳಿದುಬಂದಿದೆ.