ದೇಶಜಾಮಿಯಾ ಗಲಭೆ: ಶರ್ಜೀಲ್ ಇಮಾಮ್ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ
ಕಳೆದ ಡಿಸೆಂಬರ್ ತಿಂಗಳಲ್ಲಿ ಸಿಎಎ ವಿರೋಧಿ ಪ್ರತಿಭಟನೆಯ ವೇಳೆ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲಿ ಉಂಟಾದ ಗಲಭೆಗೆ ಪ್ರಚೋದನೆ ನೀಡಿದ ಮತ್ತು ದೇಶದ್ರೋಹದ ಭಾಷಣ ಮಾಡಿದ ಆರೋಪ ಎದುರಿಸುತ್ತಿರುವ ಶರ್ಜೀಲ್ ಇಮಾಮ್ ವಿರುದ್ಧ ಶನಿವಾರ ದೆಹಲಿ ಪೊಲೀಸರು ನ್ಯಾಯಾಲಯಕ್ಕೆ ಪೂರಕ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.