Riots

ಸಹಜ ಸ್ಥಿತಿಯತ್ತ ಮರಳುತ್ತಿರುವ ಈಶಾನ್ಯ ದೆಹಲಿ: ಶಾಂತಿ,ಸೌಹಾರ್ದಯುತ ಬದುಕಿನತ್ತ ಜನರ ಚಿತ್ತ!
ಕಳೆದ ಮೂರು ದಿನಗಳಿಂದ ಹಿಂಸಾಚಾರದಿಂದ ನಲುಗಿದ್ದ ರಾಷ್ಟ್ ರಾಜಧಾನಿ ನವದೆಹಲಿ ಸಹಜ ಸ್ಥಿತಿಯತ್ತ ಮರಳಿದೆ. ಈಶಾನ್ಯ ದೆಹಲಿಯ ವಿವಿಧ ಕಡೆಗಳಲ್ಲಿ ನಡೆದ ಹಿಂಸಾಚಾರದಲ್ಲಿ 38 ಜನರು ಸಾವನ್ನಪ್ಪಿದ್ದು, ಪೊಲೀಸರು ಸೇರಿದಂತೆ ಸುಮಾರು 200 ಮಂದಿ ಗಾಯಗೊಂಡಿದ್ದಾರೆ.

ದೆಹಲಿ ಹಿಂಸಾಚಾರ: ಮೃತರ ಸಂಖ್ಯೆ 32ಕ್ಕೆ ಏರಿಕೆ
ರಾಷ್ಟ್ರ ರಾಜಧಾನಿ ಈಶಾನ್ಯ ದೆಹಲಿಯಲ್ಲಿ ಸಂಭವಿಸಿದ್ದ ಹಿಂಸಾಚಾರದಲ್ಲಿ ಮೃತರ ಸಂಖ್ಯೆ 32ಕ್ಕೆ ಏರಿಕೆ ಆಗಿದ್ದು, ಸುಮಾರು 200 ಮಂದಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.

ಪಶ್ಚಿಮ ಬಂಗಾಳ: ರಾಷ್ಟ್ರಪತಿ ಆಡಳಿತ ಹೇರಲು ರಾಜ್ಯಪಾಲರಿಗೆ ಬಿಜೆಪಿ ಆಗ್ರಹ
ಪಶ್ಚಿಮ ಬಂಗಾಳ ಬಿಜೆಪಿ ಅಲ್ಲಿನ ರಾಜ್ಯಪಾಲ ಕೆಎನ್ ತ್ರಿಪಾಠಿ ಅವರನ್ನು ಭೇಟಿ ಮಾಡಿದ್ದು, ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸ್ಸು ಮಾಡುವಂತೆ ಆಗ್ರಹಿಸಿದೆ.

ಕೋಮುಘರ್ಷಣೆಯಾಗಿ ಮಾರ್ಪಟ್ಟ ಚುಡಾಯಿಸಿದ ಘಟನೆ; ಉತ್ತರಪ್ರದೇಶದಲ್ಲಿ 3 ಯುವಕರು ಬಲಿ
ಹುಡುಗಿ ಚುಡಾಯಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆ ಕೋಮುಗಲಭೆಯಾಗಿ ಮಾರ್ಪಟ್ಟು ಗುಂಡೇಟಿಗೆ ಮೂವರು ಯುವಕರು ಬಲಿಯಾದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಮುಜಫರ್ ನಗರ ಕೋಮುಗಲಭೆ: ನ್ಯಾ.ವಿಷ್ಣು ಸಹಾಯ್ ವರದಿ ತಿರಸ್ಕರಿಸಿ ಯುಪಿ ಐಪಿಎಸ್ ಸಂಘ
2013 ರಲ್ಲಿ ಉತ್ತರ ಪ್ರದೇಶದಲ್ಲಿ ನಡೆದಿದ್ದ ಕೋಮು ಗಲಭೆ ಪ್ರಕರಣದ ಬಗ್ಗೆ ನ್ಯಾ.ವಿಷ್ಣು ಸಹಾಯ್ ನೀಡಿದ್ದ ವರದಿಯನ್ನು ಉತ್ತರ ಪ್ರದೇಶದ ಐಪಿಎಸ್ ಅಸೋಸಿಯೇಷನ್ ತಿರಸ್ಕರಿಸಿದೆ.

ಟಿಪ್ಪು ಪ್ರಕರಣ ವಿಚಾರಣೆ ಆರಂಭ
ಟಿಪ್ಪು ಜಯಂತಿಯಂದು ಕೊಡಗಿನಲ್ಲಿ ನಡೆದ ಗಲಭೆಗೆ ಸಂಬಂಧಿಸಿ ಸೋಮವಾರ ನ್ಯಾಯಾಂಗ ವಿಚಾರಣೆ ಜರುಗಿತು...

ತೀಸ್ತಾ ಸೆತಲ್ವಾಡ್ ಬಂಧನಕ್ಕೆ ಸುಪ್ರೀಮ್ ಕೋರ್ಟ್ ತಾತ್ಕಾಲಿಕ ತಡೆ
ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆತಲ್ವಾಡ್ ಅವರನ್ನು ಬಂಧಿಸದಂತೆ ಗುಜರಾತ್ ಪೊಲೀಸರಿಗೆ ಸುಪ್ರೀಮ್ ಕೋರ್ಟ್ ಗುರುವಾರ ತಾತ್ಕಾಲಿಕ ತಡೆ ನೀಡಿದೆ.

ರಾಷ್ಟ್ರಪತಿ ಆಳ್ವಿಕೆ ಹೇರಿ, ನನ್ನನ್ನು ಬಂಧಿಸಿ:ಕೇಂದ್ರವನ್ನು ಬೆದರಿಸಿದ ಮಮತಾ
ತಮ್ಮ ಪಕ್ಷದ ಲೋಕಸಭಾ ಸದಸ್ಯನೊಬ್ಬನನ್ನು ಶಾರದ ಚೀಟಿ ಹಗರಣದ ಸಂಬಂಧದಲ್ಲಿ ಬಂಧಿಸಿರುವ ಒಂದು ದಿನದ ನಂತರ,..

