ರಾಜ್ಯ'ರಿಪ್ ವಾನ್ ವಿಂಕಲ್' ರೀತಿಯವರಿಗೆ ನ್ಯಾಯಾಲಯದ ಬಾಗಿಲು ಮುಚ್ಚಿರುತ್ತದೆ: ಮಾಜಿ ಶಾಸಕ ಅನಿಲ್ ಲಾಡ್ಗೆ ಹೈಕೋರ್ಟ್ ಛೀಮಾರಿ
ಇಷ್ಟು ವರ್ಷ ಗಾಢ ನಿದ್ರೆಯಲ್ಲಿದ್ದೀರಾ? ಎಂದು ಹೇಳುವ ಮೂಲಕ ತಮ್ಮ ಆಸ್ತಿ ಹರಾಜು ಮಾಡಿದ್ದನ್ನು 9 ವರ್ಷಗಳ ಬಳಿಕ ಪ್ರಶ್ನಿಸಿದ್ದ ಮಾಜಿ ಸಂಸದ ಅನಿಲ್ ಲಾಡ್ ಅವರಿಗೆ ಹೈಕೋರ್ಟ್ ಛೀಮಾರಿ ಹಾಕಿದೆ,