Rise

ಸಾಮಾಜಿಕ ಪರಿವರ್ತನೆ?: ಮೈಸೂರು ಜಿಲ್ಲೆಯಲ್ಲಿ ಅಂತರ್ಜಾತಿ ವಿವಾಹ ಪ್ರಮಾಣ ಹೆಚ್ಚಳ!
ಸಮಾಜದಲ್ಲಿ ಜಾತಿ ತಾರತಮ್ಯ ಇನ್ನೂ ಉಸಿರಾಡುತ್ತಿದ್ದರೂ ಅಂತರ್ಜಾತಿ ವಿವಾಹಗಳು ಹೆಚ್ಚುತ್ತಿರುವುದು ಸಾಮಾಜಿಕ ಪಿಡುಗು ನಿರ್ಮೂಲನೆಗೆ ದಾರಿ ದೀಪವಾಗಿದೆ.

ಜೂನ್ ನಲ್ಲಿ ದೇಶಿಯ ವಿಮಾನ ಪ್ರಯಾಣಿಕರ ಸಂಖ್ಯೆ ಶೇ.19 ರಷ್ಟು ಏರಿಕೆ
ದೇಶೀಯವಾಗಿ ವಿಮಾನದಲ್ಲಿ ಪ್ರಯಾಣಿಸುವವರ ಸಂಖ್ಯೆ ಜೂ ನಲ್ಲಿ ಶೇ.19 ರಷ್ಟು ಏರಿಕೆ ಕಂಡಿದೆ. ವರ್ಷದ ಹಿಂದೆ ಇದೇ ಅವಧಿಯಲ್ಲಿ ಪ್ರಯಾಣಿಕರ ಸಂಖ್ಯೆ ಶೇ.18.78 ರಷ್ಟಿತ್ತು ಎಂದು ಅಧಿಕೃತ ಡೇಟಾ ಮೂಲಕ ತಿಳಿದುಬಂದಿದೆ.

ಕೇರಳದಲ್ಲಿ ಜ್ವರ ಪ್ರಕರಣ ಹೆಚ್ಚಳ: ರಾಜ್ಯ ಸರ್ಕಾರದಿಂದ ತನಿಖೆ
ಕೇರಳದಲ್ಲಿ ಜ್ವರ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಜನರು ಎಚ್ಚರಿಕೆ ವಹಿಸುವಂತೆ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಮಂಗಳವಾರ ಸಲಹೆ ನೀಡಿದ್ದಾರೆ. ಪರಿಸ್ಥಿತಿಯ ನಿರಂತರ ನಿಗಾ ವಣೆಗಾಗಿ ಮೇಲ್ವಿಚಾರಣಾ ಘಟಕ ಶೀಘ್ರದಲ್ಲೇ ಕಾರ್ಯನಿರ್ವಹಿಸಲಿದೆ ಎಂದು ಅವರು ತಿಳಿಸಿದ್ದಾರೆ.

ಕೋವಿಡ್-19 ಪರಿಣಾಮ, ವರ್ಷಗಳಲ್ಲೇ ಮೊದಲ ಬಾರಿಗೆ ಟಿಬಿ ಪ್ರಕರಣಗಳು ಹೆಚ್ಚಳ: ಡಬ್ಲ್ಯುಹೆಚ್ಒ
ಜಾಗತಿಕವಾಗಿ ಕ್ಷಯರೋಗದ ಸಂಖ್ಯೆ ವರ್ಷಗಳಲ್ಲಿ ಮೊದಲ ಬಾರಿಗೆ ಏರಿಕೆ ಕಂಡಿದೆ ಎಂದು ಡಬ್ಲ್ಯುಹೆಚ್ಒ ಹೇಳಿದೆ. ಔಷಧಗಳಿಗೆ ನಿರೋಧಕವಾಗಿರುವ ಕ್ಷಯರೋಗ ಹೆಚ್ಚಳವಾಗುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ವರದಿಯಲ್ಲಿ ಹೇಳಿದೆ.

ಕತ್ತಲ ರಾಜ್ಯ: ರಾಜ್ಯದಲ್ಲಿ ಮಹಿಳೆಯರ ವಿರುದ್ಧ ಅಪರಾಧ ಹೆಚ್ಚಳ, ಪ್ರತಿದಿನ ಕನಿಷ್ಠ ಒಂದು ರೇಪ್!
ಮೈಸೂರಿನ ಚಾಮುಂಡಿ ತಪ್ಪಲಿನಲ್ಲಿ ಕಾಲೇಜ್ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿರುವಂತೆಯೇ, ಆತಂಕಕಾರಿ ಮಾಹಿತಿಯೊಂದು ಹೊರಬಿದ್ದಿದೆ.

ಕಾಬೂಲ್ ಭಯೋತ್ಪಾದನಾ ದಾಳಿ ಪ್ರಕರಣ: ಮೃತರ ಸಂಖ್ಯೆ 103ಕ್ಕೆ ಏರಿಕೆ
ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ನಡೆದ ಸರಣಿ ಭಯೋತ್ಪಾದಕ ದಾಳಿಯಲ್ಲಿ ಮೃತರಾದವರ ಸಂಖ್ಯೆ 103ಕ್ಕೆ ಏರಿಕೆಯಾಗಿದೆ. ಈ ಕುರಿತು ಶುಕ್ರವಾರ ಮಾಧ್ಯಮಗಳು ವರದಿ ಮಾಡಿವೆ.

ಸುಪ್ರೀಂ ಕೋರ್ಟ್ ನಲ್ಲಿ ಬಾಕಿ ಇರುವ ಪ್ರಕಣಗಳ ಸಂಖ್ಯೆ ಸಾರ್ವಕಾಲಿಕ ಏರಿಕೆ!
ಕೋವಿಡ್-19 ಸಾಂಕ್ರಾಮಿಕ ಹಲವು ಕ್ಷೇತ್ರಗಳ ಬೆಳವಣಿಗೆಯನ್ನು ಕುಂಠಿತಗೊಳಿಸಿರುವುದಷ್ಟೇ ಅಲ್ಲದೇ ನ್ಯಾಯದಾನ ಪ್ರಕ್ರಿಯೆಯನ್ನೂ ಕುಂಠಿತಗೊಳಿಸಿದೆ.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಮತ್ತೆ ಕೊರೋನಾ ಸೋಂಕು ಪ್ರಕರಣಗಳಲ್ಲಿ ಏರಿಕೆ!
ಅಲ್ಪ ಸಮಯದ ನಂತರ ಕಲ್ಯಾಣ ಕರ್ನಾಟಕ ಭಾಗಗಳಾದ ಕಲಬುರಗಿ, ಬೀದರ್, ಮತ್ತು ಕೊಪ್ಪಳದಲ್ಲಿ ಕೊರೋನಾ ಕೇಸ್ ಗಳು ಹೆಚ್ಚಾಗಿವೆ.

ಬಿಬಿಎಂಪಿ ಮೇಯರ್, ಉಪ ಮೇಯರ್ ಅಧಿಕಾರ ಅವಧಿ ಹೆಚ್ಚಳ: ಎರಡೂವರೆ ವರ್ಷಕ್ಕೆ ಏರಿಕೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ ಮತ್ತು ಉಪ ಮೇಯರ್ ಅವರ ಆಡಳಿತ ಅವಧಿಯನ್ನು ಈಗಿರುವ ಒಂದು ವರ್ಷದ ಬದಲಿಗೆ 30 ತಿಂಗಳು ( ಎರಡೂವರೆ) ವರ್ಷಗಳಿಗೆ ಹೆಚ್ಚಿಸಲಾಗಿದೆ. ನಗರದಲ್ಲಿನ ವಾರ್ಡ್ ಗಳ ಸಂಖ್ಯೆಯನ್ನು 198ರಿಂದ 225ಕ್ಕೆ ಏರಿಕೆ ಮಾಡಲು ನಿರ್ಧರಿಸಲಾಗಿದೆ.

