ವಿದೇಶಅಮೆರಿಕದಲ್ಲಿ ನಿರುದ್ಯೋಗ ಭತ್ಯೆಗೆ ಅರ್ಜಿ ಸಲ್ಲಿಸಿದವರ ಸಂಖ್ಯೆ 2,11,000ಕ್ಕೆ ಏರಿಕೆ
ಅಮೆರಿಕದಲ್ಲಿ ಉದ್ಯೋಗವಿಲ್ಲದೆ ನಿರುದ್ಯೋಗ ಭತ್ಯೆಗೆ ಅರ್ಜಿ ಸಲ್ಲಿಸಿದವರ ಸಂಖ್ಯೆ ಕಳೆದ ವಾರ ಗಣನೀಯ ಏರಿಕೆಯಾಗಿದೆ ಎಂದು ಅಮೆರಿಕ ಕಾರ್ಮಿಕ ಅಂಕಿ-ಅಂಶ ಬ್ಯೂರೋ ಗುರುವಾರ ಬಿಡುಗಡೆ ಮಾಡಿದ ವರದಿಯಲ್ಲಿ ತಿಳಿಸಿದೆ.